ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅತಿಥಿ ಯಾರು ಗೊತ್ತೇ?!

Webdunia
ಗುರುವಾರ, 8 ಜೂನ್ 2017 (12:34 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ವಾರದಿಂದ ವಾರಕ್ಕೆ ಕುತೂಹಲ ಮೂಡಿಸುತ್ತಿದೆ.

 
ಈ ವಾರ ಅತಿಥಿಯಾಗಿ ಯಾರು ಬರುತ್ತಾರೆ ಎನ್ನುವುದೇ ವೀಕ್ಷಕರ ಕುತೂಹಲ. ಆದರೆ ಈ ವಾರದ ಆ ವಿಶೇಷ ಅತಿಥಿ ಯಾರು ಗೊತ್ತಾ?! ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ.

ಸಾಮಾನ್ಯವಾಗಿ ದೇವೇಗೌಡರು ಯಾವುದೇ ಮನರಂಜನೆ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ, ತಮ್ಮ ಸಾರ್ವಜನಿಕವಾಗಿ ರಾಜಕೀಯ ಬಿಟ್ಟು ಬೇರೇನನ್ನೂ ಮಾತನಾಡುವುದಿಲ್ಲ. ಆದರೆ ಈ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಗೌಡರ ಖಾಸಗಿ ಜೀವನ ತೆರೆದುಕೊಳ್ಳಲಿದೆ. ಅಲ್ಲದೆ, ಅವರ ವ್ಯಕ್ತಿತ್ವದ ಅನಾವರಣವಾಗಲಿದೆ. ನೋಡುವ ಕುತೂಹಲವಿದ್ದರೆ, ವೀಕೆಂಡ್ ವರೆಗೆ ಕಾಯಲೇಬೇಕು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments