Webdunia - Bharat's app for daily news and videos

Install App

ಈ ‘ನಾಯಕಿ’ ಪರ ನಟಿ ಹರಿಪ್ರಿಯಾ ಪ್ರಚಾರ!

Webdunia
ಗುರುವಾರ, 13 ಜೂನ್ 2019 (09:26 IST)
ಬೆಂಗಳೂರು: ನಟಿ ಹರಿಪ್ರಿಯಾ ತಮ್ಮ ಸ್ಯಾಂಡಲ್ ವುಡ್ ಬ್ಯುಸಿ ಶೆಡ್ಯೂಲ್ ನಡುವೆಯೂ ಬಿಡುವು ಮಾಡಿಕೊಂಡು ಉದಯ ಟಿವಿಯ ಧಾರವಾಹಿಯೊಂದರ ಪ್ರಚಾರ ಮಾಡಿದ್ದರು.


‘ನಾಯಕಿ’ ಎನ್ನುವ ಹೊಸ ಧಾರವಾಹಿ ಇದೇ ಬರುವ ಸೋಮವಾರದಿಂದ ಉದಯ ಟಿವಿಯಲ್ಲಿ ಸಂಜೆ 7 ಕ್ಕೆ ಪ್ರಸಾರವಾಗಲಿದೆ. ಈ ಧಾರವಾಹಿಗೆ ಹರಿಪ್ರಿಯಾ ಪ್ರೋಮೋ ಮೂಲಕ ಪ್ರಮೋಷನ್ ಕೊಟ್ಟಿದ್ದಾರೆ.

ಸೌಂದರ್ಯ ಎನ್ನುವ ಬಡ ಹುಡುಗಿ ಮತ್ತು ಸಿದ್ಧಾರ್ಥ್ ಎಂಬ ಶ್ರೀಮಂತ ಹುಡುಗನ ಸುತ್ತ ಸುತ್ತುವ ಕತೆ ಇದು. ಕಾವ್ಯ ಈ ಧಾರವಾಹಿಯ ನಾಯಕಿಯಾಗಿದ್ದಾರೆ. ಇನ್ನು, ಖ್ಯಾತ ನಟಿ ಹೇಮಾ ಚೌಧರಿ ಬಡ್ಡಿಗೆ ಹಣ ಕೊಡುವ  ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments