Webdunia - Bharat's app for daily news and videos

Install App

ಕಿರುತೆರೆಯಲ್ಲಿ ಪ್ರಸಾರವಾಗಲಿರುವ ‘ಹೀರೋ’

Webdunia
ಬುಧವಾರ, 5 ಮೇ 2021 (10:30 IST)
ಬೆಂಗಳೂರು: ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿರುವ ‘ಹೀರೋ’ ಸಿನಿಮಾ ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.


ಕಳೆದ ಬಾರಿ ಲಾಕ್ ಡೌನ್ ವೇಳೆ ತಮ್ಮ ಸೀಮಿತ ಸ್ನೇಹಿತರ ಸಹಾಯದೊಂದಿಗೆ ರಿಷಬ್ ನಿರ್ಮಿಸಿದ್ದ ಸಿನಿಮಾ ‘ಹೀರೋ’. ಥಿಯೇಟರ್ ನಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಸಿನಿಮಾ ಈಗ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.

ಇದೇ ಭಾನುವಾರ ಸಂಜೆ 7 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಹೀರೋ ಸಿನಿಮಾ ಪ್ರಸಾರವಾಗಲಿದೆ. ಲಾಕ್ ಡೌನ್ ವೇಳೆ ಮನೆಯಲ್ಲೇ ಕೂತು ಬೇಸರವಾಗಿರುವ ಮಂದಿಗೆ ಈ ಸಿನಿಮಾ ಮನರಂಜನೆ ಕೊಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಮುಂದಿನ ಸುದ್ದಿ
Show comments