Webdunia - Bharat's app for daily news and videos

Install App

ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಯಕ್ಷಗಾನಕ್ಕೆ ಅವಮಾನ: ಕ್ಷಮೆ ಯಾಚಿಸಿದ ಖಾಸಗಿ ವಾಹಿನಿ

Webdunia
ಮಂಗಳವಾರ, 26 ಜುಲೈ 2022 (10:00 IST)
ಬೆಂಗಳೂರು: ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಯಕ್ಷಗಾನ ಕಲೆಗೆ ಅವಮಾನ ಮಾಡಿದ್ದಕ್ಕೆ ಆಕ್ಷೇಪಗಳು ಕೇಳಿಬಂದ ಹಿನ್ನಲೆಯಲ್ಲಿ ಜೀ ಕನ್ನಡ ವಾಹಿನಿ ಕ್ಷಮೆ ಯಾಚಿಸಿದೆ.

ಕಳೆದ ವಾರ ಪ್ರಸಾರವಾದ ಸಂಚಿಕೆಯಲ್ಲಿ ಯಕ್ಷಗಾನ ವೇಷಧರಿಸಿ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದು ಯಕ್ಷಗಾನ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ಕಂಡುಬಂದ ಹಿನ್ನಲೆಯಲ್ಲಿ ಜೀ ವಾಹಿನಿ ಸೋಷಿಯಲ್ ಮೀಡಿಯಾ ಮೂಲಕ ಪ್ರಕಟಣೆ ನೀಡಿದೆ.

‘ಕಳೆದ ಪ್ರಸಾರವಾದ ಯಕ್ಷಗಾನ ಕೆಲವರ ಭಾವನೆಗಳಿಗೆ ಧಕ್ಕೆಯಾಗಿದ್ದು ನಮ್ಮ ಗಮನಕ್ಕೆ ಬಂದಿದೆ. ಇದು ಉದ್ದೇಶಪೂರ್ವಕವಾಗಿ ನಡೆದಿದ್ದಲ್ಲ ಮತ್ತು ಇದಕ್ಕೆ ಈ ಮೂಲಕ ಕ್ಷಮೆ ಯಾಚಿಸುತ್ತೇವೆ’ ಎಂದು ಪ್ರಕಟಣೆ ಮೂಲಕ ಕ್ಷಮೆ ಯಾಚಿಸಿದೆ. ಹಾಗಿದ್ದರೂ ಕೆಲವರು ಕೇವಲ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದರೆ ಸಾಲದು, ಕಾರ್ಯಕ್ರಮದ ವೇದಿಕೆಯಲ್ಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments