Webdunia - Bharat's app for daily news and videos

Install App

ಬಿಗ್ ಬಾಸ್ ನಿರಂಜನ್ ದೇಶಪಾಂಡೆಗೆ ನವರಸನಾಯಕ ಜಗ್ಗೇಶ್ ಸಪೋರ್ಟ್!

Webdunia
ಮಂಗಳವಾರ, 22 ನವೆಂಬರ್ 2016 (10:25 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋ ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿರುವ ನಿರಂಜನ್ ದೇಶಪಾಂಡೆಗೆ ನವರಸನಾಯಕ ಜಗ್ಗೇಶ್ ಸಪೋರ್ಟ್ ಮಾಡಿದ್ದಾರೆ.

ತಮ್ಮ ಟ್ವಿಟರ್ ಪೇಜ್ ನಲ್ಲಿ ನಿರಂಜನ್ ಫೋಟೋ ಪ್ರಕಟಿಸಿರುವ ಜಗ್ಗೇಶ್ ಇವನು ನನ್ನ ಹುಡುಗ. ವೋಟ್ ಮಾಡಿ ಇವನನ್ನು ಮನೆಯಲ್ಲಿ ಉಳಿಸಿ ಎಂದು ಮನವಿ ಮಾಡಿದ್ದಾರೆ. ಜಗ್ಗೇಶ್ ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.

ಜಗ್ಗೇಶ್ ಎಂದರೆ ಹೀಗೇನೇ. ಯುವ ನಟರಿಗೆ, ತಮ್ಮ ಮೆಚ್ಚಿನ ಹುಡುಗರಿಗೆ ಸಹಾಯ ಮಾಡಲು ಸದಾ ಮುಂದು. ಹಾಗಾಗಿ ತಮ್ಮ ನೆಚ್ಚಿನ ನಟನ ಕರೆಗೆ ಓಗೊಟ್ಟು ಅಭಿಮಾನಿಗಳು ನಿರಂಜನ್ ಗೆ ಮತ ಹಾಕಿ ಮನೆಯಲ್ಲೇ ಉಳಿಸಿಕೊಳ್ಳಬಹುದು ಬಿಡಿ!


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments