Webdunia - Bharat's app for daily news and videos

Install App

ವೀಕೆಂಡ್ ನಲ್ಲಿ ರಮೇಶ್ ಜತೆ ಜಗ್ಗೇಶ್ ಬಂದೇ ಬರ್ತಾರೆ!

Webdunia
ಶನಿವಾರ, 1 ಏಪ್ರಿಲ್ 2017 (12:00 IST)
ಬೆಂಗಳೂರು: ಉಪ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ನಾಯಕರೂ ಆಗಿರುವ ನವರಸನಾಯಕ ಜಗ್ಗೇಶ್ ಭಾಗವಹಿಸಿದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ರದ್ದಾಗುತ್ತದೋ ಎನ್ನುವ ಭೀತಿಯಲ್ಲಿದ್ದ ಅಭಿಮಾನಿಗಳಿಗೆ ಖುಷಿ ಸುದ್ದಿ ಬಂದಿದೆ.

 

ಇಂದು ನಿಗದಿಯಂತೆ ಕಾರ್ಯಕ್ರಮ ಪ್ರಸಾರವಾಗಲಿದೆ. ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಕಾರ್ಯಕ್ರಮ ಪ್ರಸಾರಕ್ಕೆ ನಿರ್ಬಂಧ ಹೇರಬೇಕು ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಇದರಿಂದ ಕಾರ್ಯಕ್ರಮ ಪ್ರಸಾರವಾಗದೇನೋ ಎಂಬ ನಿರಾಸೆಯಲ್ಲಿದ್ದ ಅಭಿಮಾನಿಗಳಿಗೆ ಸಂತಸವಾಗಲಿದೆ.

 
ಜಗ್ಗೇಶ್ ತಮ್ಮ ಎಂದಿನ ತಮಾಷೆ ಶೈಲಿಯಲ್ಲಿ ತಮ್ಮ ಜೀವನ ಕಥೆಯನ್ನು ಬಿಚ್ಚಿಡಲಿದ್ದಾರೆ. ಅವರು ಇದೇ ವೇದಿಕೆಯಲ್ಲಿ ಮತ್ತೊಮ್ಮೆ ಮದುವೆಯೂ ಆಗಲಿದ್ದಾರೆ! ಈ ರಸಮಯ ಕ್ಷಣಗಳನ್ನು ನೋಡಲು ಬಯಸುವವರು ಇಂದು ಮತ್ತು ನಾಳಿನ ಎಪಿಸೋಡ್ ನೋಡಬಹುದು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments