Webdunia - Bharat's app for daily news and videos

Install App

ಅನಿರುದ್ಧ್ ಇಲ್ಲದ ಜೊತೆ ಜೊತೆಯಲಿ ಧಾರವಾಹಿ ಟಿಆರ್ ಪಿ ಏನಾಗಿದೆ ಗೊತ್ತಾ?

Webdunia
ಗುರುವಾರ, 22 ಸೆಪ್ಟಂಬರ್ 2022 (17:06 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ನಟ ಅನಿರುದ್ಧ್ ಜತ್ಕಾರ್ ಹೊರಹೋದ ಮೇಲೆ ಸಾಕಷ್ಟು ಜನ ಇನ್ನು ಮುಂದೆ ಧಾರವಾಹಿ ನೋಡಲ್ಲ ಎಂದು ಬಹಿಷ್ಕಾರ ಹಾಕಿದ್ದರು.

ಇದೀಗ ಧಾರವಾಹಿಯ ಆರ್ಯವರ್ಧನ್ ಪಾತ್ರದಿಂದ ಅನಿರುದ್ಧ್ ಹೊರನಡೆದ ಮೇಲೆ ಧಾರವಾಹಿಯ ಟಿಆರ್ ಪಿ ಕತೆ ಏನಾಗಿದೆ ಎಂಬುದು ಇಂದು ಬಹಿರಂಗವಾಗಿದೆ. ಟಿಆರ್ ಪಿ ನೋಡಿದ ವೀಕ್ಷಕರಿಗೆ ಶಾಕ್ ಆಗಿದೆ.

ಅನಿರುದ್ಧ್ ಹೊರನಡೆದ ಮೇಲೆ ಟಿಆರ್ ಪಿ ಇಳಿಕೆಯಾಗಬಹುದು ಎಂದು ಎಲ್ಲರ ಲೆಕ್ಕಾಚಾರವಾಗಿತ್ತು. ಅದರಂತೆ ಕಳೆದ ವಾರ ಐದನೇ ಸ್ಥಾನದಲ್ಲಿದ್ದ ಧಾರವಾಹಿ ಆರನೇ ಸ್ಥಾನಕ್ಕೆ ಕುಸಿದಿತ್ತು. ಆದರೆ ಈ ವಾರದ ಟಿಆರ್ ಪಿ ವರದಿ ನೋಡಿದ ವೀಕ್ಷಕರಿಗೇ ಶಾಕ್ ಆಗಿದ್ದು ದಿಡೀರ್ ಎರಡು ಸ್ಥಾನ ಜಿಗಿದು 7.1 ಟಿಆರ್ ಪಿ ಅಂಕಗಳೊಂದಿಗೆ ಧಾರವಾಹಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಹಲವು ದಿನಗಳ ಬಳಿಕ ಧಾರವಾಹಿ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಂಡಿದೆ.  ಆ ಮೂಲಕ ವಿವಾದಗಳು ಧಾರವಾಹಿ ತಂಡಕ್ಕೆ ವೀಕ್ಷಕರ ಸಂಖ್ಯೆ ಕಡಿಮೆ ಮಾಡಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments