Webdunia - Bharat's app for daily news and videos

Install App

ರಿಯಲ್ ಲೈಫ್ ನಲ್ಲೂ ಹಸೆಮಣೆಗೆ ಕಾಲಿಡುತ್ತಿರುವ ‘ಕಮಲಿ’ ನಟಿ

Webdunia
ಗುರುವಾರ, 8 ಜುಲೈ 2021 (09:20 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಕಮಲಿ’ ಧಾರವಾಹಿಯಲ್ಲಿ ಈಗ ನಾಯಕಿ ಕಮಲಿ-ನಾಯಕ ರಿಶಿ ಮದುವೆ ಕತೆ ನಡೆಯುತ್ತಿದೆ. ಇದೇ ವೇಳೆ ನಿಜ ಜೀವನದಲ್ಲೂ ಕಮಲಿ ಧಾರವಾಹಿ ನಟಿಯೊಬ್ಬರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಸುದ್ದಿ ಬಂದಿದೆ.


ಕಮಲಿ ಧಾರವಾಹಿಯಲ್ಲಿ ನಾಯಕಿಯ ಗೆಳತಿಯಾಗಿ ಪಾತ್ರ ಮಾಡುತ್ತಿರುವ ‘ನಿಂಗಿ’ ಎಲ್ಲರಿಗೂ ಗೊತ್ತಿರುತ್ತದೆ. ತಿಂಡಿ ಪೋತಿಯಾಗಿ, ಕಾಮಿಡಿ ಟಚ್ ಇರುವ ಪಾತ್ರ ಮಾಡುತ್ತಿರುವ ನಟಿ ಅಂಕಿತಾ ರಿಯಲ್ ಲೈಫ್ ನಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಛಾಯಾಗ್ರಾಹಕ ಸುಹಾಸ್ ಜೊತೆಗೆ ಅಂಕಿತಾ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸದ್ಯದಲ್ಲೇ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments