ಗರ್ಭಿಣಿ ಪತ್ನಿಯ ಒಂಟಿ ಮಾಡಿ ಆತ್ಮಹತ್ಯೆ ಮಾಡಿಕೊಂಡ ಕನ್ನಡ ಕಿರುತೆರೆ ನಟ

Webdunia
ಭಾನುವಾರ, 23 ಏಪ್ರಿಲ್ 2023 (19:17 IST)
Photo Courtesy: Twitter
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿಯಲ್ಲಿ ನಾಯಕಿ ಸನ್ನಿಧಿಯ ಅಣ್ಣನ ಪಾತ್ರ ಮಾಡುತ್ತಿದ್ದ ಕಿರುತೆರೆ ನಟ ಸಂಪತ್ ಜಯರಾಮ್ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆಲಮಂಗಲದ ತಮ್ಮ ನಿವಾಸದಲ್ಲಿ ನಿನ್ನೆ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರುತೆರೆಯಲ್ಲಿ ಕೆಲವೊಂದು ಅವಕಾಶ ಗಿಟ್ಟಿಸುತ್ತಿದ್ದ ಸಂಪತ್ ಅವಕಾಶಗಳ ಕೊರತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಪರ್ಯಾಸವೆಂದರೆ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಸಂಪತ್ ಪತ್ನಿ ಈಗ ಗರ್ಭಿಣಿ. ಗರ್ಭಿಣಿ ಪತ್ನಿಯನ್ನು ಒಂಟಿಯಾಗಿ ಮಾಡಿ ಸಂಪತ್ ಇಹಲೋಕದ ಯಾತ್ರೆ ಮುಗಿಸಿದ್ದು ದುರಂತ. ಅವರ ಸಾವಿಗೆ ಕಿರುತೆರೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments