Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟಿ ತೇಜಸ್ವಿನಿ ಪ್ರಕಾಶ್

Webdunia
ಸೋಮವಾರ, 21 ಮಾರ್ಚ್ 2022 (09:10 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ತೇಜಸ್ವಿನಿ ಪ್ರಕಾಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಫಣಿ ವರ್ಮ ಜೊತೆ ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ತೇಜಸ್ವಿನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರು ಆಪ್ತರ ಸಮ್ಮುಖದಲ್ಲಿ ನವಜೋಡಿ ವಿವಾಹವಾಗಿದ್ದಾರೆ.

ಬಿಗ್ ಬಾಸ್ ನಲ್ಲಿ ತೇಜಸ್ವಿನಿ ಸಹ ಸ್ಪರ್ಧಿಗಳಾಗಿದ್ದ ನಟ ಜಯರಾಮ್ ಕಾರ್ತಿಕ್, ನಟಿ ಕಾರುಣ್ಯ ರಾಮ್, ಆಶಿತಾ ಚಂದ್ರಪ್ಪ, ಕಿರುತೆರೆ ನಟಿ ವೀಣಾ ರಾವ್ ಸೇರಿದಂತೆ ಸೆಲೆಬ್ರಿಟಿಗಳು ಈ ವಿವಾಹ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments