Daily Horoscope
✕

ಹೆಚ್ಚಿನ ಧಾರವಾಹಿಗಳನ್ನು ದಿಡೀರ್ ಸ್ಥಗಿತಗೊಳಿಸಿದ ಕನ್ನಡ ವಾಹಿನಿ

Webdunia
ಭಾನುವಾರ, 7 ಜೂನ್ 2020 (09:24 IST)
ಬೆಂಗಳೂರು: ಲಾಕ್ ಡೌನ್ ಕಾರಣದಿಂದ ಉದಯ, ಜೀ ಕನ್ನಡ, ಕಲರ್ಸ್ ವಾಹಿನಿಗಳು ಈಗಾಗಲೇ ಹೆಚ್ಚು ಟಿಆರ್ ಪಿಗಳಿಲ್ಲದ ಧಾರವಾಹಿಗಳನ್ನು ದಿಡೀರ್ ಆಗಿ ಸ್ಥಗಿತಗೊಳಿಸಿದ್ದವು.


ಈಗ ಸ್ಟಾರ್ ಸುವರ್ಣ ಸರದಿ. ಸ್ಟಾರ್ ಸುವರ್ಣ ವಾಹಿನಿ ತನ್ನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರ್ಧಕ್ಕರ್ಧ ಧಾರವಾಹಿಗಳನ್ನು ದಿಡೀರ್ ಆಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ.

‘ವರಲಕ್ಷ್ಮಿ ಸ್ಟೋರ್ಸ್’, ‘ಸತ್ಯಂ ಶಿವಂ ಸುದರಂ’, ಅರಮನೆ ಗಿಳಿ, ಬಯಸದೆ ಬಳಿ ಬಂದೆ ಎಂಬಿತ್ಯಾದಿ ಧಾರವಾಹಿಗಳು ಪ್ರಸಾರ ನಿಲ್ಲಿಸಲಿವೆ. ಈ ವಿಚಾರ ವೀಕ್ಷಕರಿಗೆ ನಿಜಕ್ಕೂ ಶಾಕ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments