Select Your Language

Notifications

webdunia
webdunia
webdunia
webdunia

ಕನ್ನಡದ ಕೋಟ್ಯಾಧಿಪತಿ ಮೊದಲ ಪ್ರಶ್ನೆ ಕೇಳಲು ರೆಡಿಯಾಗಿ

ಕನ್ನಡದ ಕೋಟ್ಯಾಧಿಪತಿ ಮೊದಲ ಪ್ರಶ್ನೆ ಕೇಳಲು ರೆಡಿಯಾಗಿ
ಬೆಂಗಳೂರು , ಗುರುವಾರ, 18 ಏಪ್ರಿಲ್ 2019 (06:58 IST)
ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಈ ಬಾರಿ ಪ್ರಸಾರವಾಗಲಿರುವ ಕನ್ನಡದ ಕೋಟ್ಯಾಧಿಪತಿ ಯಾವಾಗ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಸಿಹಿ ಸೂಚನೆ ಸಿಕ್ಕಿದೆ.


ಇದೇ ಶನಿವಾರ ಕೋಟ್ಯಾಧಿಪತಿ ಕಾರ್ಯಕ್ರಮದ ಮೊದಲ ಪ್ರಶ್ನೆ ಕೇಳಲು ನಿರೂಪಕ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬರುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಪ್ರೋಮೋಗಳು ಪ್ರಸಾರವಾಗಿವೆ.

ಶನಿವಾರ ರಾತ್ರಿ 8 ಕ್ಕೆ ಪುನೀತ್ ರಾಜ್ ಕುಮಾರ್ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದ ಮೊದಲ ಪ್ರಶ್ನೆ ಕೇಳಲಿದ್ದಾರೆ. ಆ ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟವರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

Share this Story:

Follow Webdunia kannada

ಮುಂದಿನ ಸುದ್ದಿ

ಸೈಫ್-ಕರೀನಾ ನಡುವಿನ ವಯಸ್ಸಿನ ಅಂತರದ ಬಗ್ಗೆ ತಮಾಷೆ ಮಾಡಿ ವಿವಾದಕ್ಕೀಡಾದ ಅಜಯ್ ದೇವಗನ್