Select Your Language

Notifications

webdunia
webdunia
webdunia
webdunia

ಮುಂದಿನ ವಾರದಿಂದ ಕನ್ನಡದ ಕೋಟ್ಯಾಧಿಪತಿ ಶುರು! ಆದರೆ ಒಂದು ಸಣ್ಣ ಬದಲಾವಣೆ

ಮುಂದಿನ ವಾರದಿಂದ ಕನ್ನಡದ ಕೋಟ್ಯಾಧಿಪತಿ ಶುರು! ಆದರೆ ಒಂದು ಸಣ್ಣ ಬದಲಾವಣೆ
ಬೆಂಗಳೂರು , ಭಾನುವಾರ, 16 ಜೂನ್ 2019 (09:12 IST)
ಬೆಂಗಳೂರು: ಕನ್ನಡದ ಕೋಟ್ಯಾಧಿಪತಿ ಶೋ ಶುರುವಾಗೋದು ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮುಂದಿನ ವಾರದಿಂದ ಕೋಟ್ಯಾಧಿಪತಿ ಶೋ ಶುರುವಾಗೋದು ಪಕ್ಕಾ ಆಗಿದೆ.


ಈ ಬಾರಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಕೋಟ್ಯಾಧಿಪತಿ ಕಾರ್ಯಕ್ರಮ ಪ್ರಸಾರವಾಗಲಿರುವುದು ಎಲ್ಲರಿಗೂ ಗೊತ್ತೇ ಇದೆ. ಮತ್ತೆ ಈ ಶೋಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರೂಪಕರಾಗಿ ಬರಲಿರುವುದೂ ಈಗಾಗಲೇ ಓದಿರುತ್ತೀರಿ.

ಆದರೆ ಇದುವರೆಗೆ ಸುವರ್ಣ ವಾಹಿನಿ ಈ ಕಾರ್ಯಕ್ರಮವನ್ನು ವಾರದ ನಾಲ್ಕು ದಿನ ಅಂದರೆ ಸೋಮವಾರದಿಂದ ಗುರುವಾರದವರೆಗೆ ಪ್ರಸಾರ ಮಾಡುತ್ತಿತ್ತು. ಆದರೆ ಕಲರ್ಸ್ ವಾಹಿನಿಯಲ್ಲಿ ಈ ಬಾರಿ ಇದು ವಾರಂತ್ಯದಲ್ಲಿ ಪ್ರಸಾರವಾಗುತ್ತಿದೆ. ಅಂದರೆ ಶನಿವಾರ ಮತ್ತು ಭಾನುವಾರ ಮಾತ್ರ ರಾತ್ರಿ 8 ಕ್ಕೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಮೂಡಿಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗರ ಮನವಿಗೆ ಸ್ಪಂದಿಸಿದ ಸಂಸದ ಪ್ರತಾಪ್ ಸಿಂಹಗೆ ಕೃತಜ್ಞತೆ ಸಲ್ಲಿಸಿದ ರಶ್ಮಿಕಾ ಮಂದಣ್ಣ