Webdunia - Bharat's app for daily news and videos

Install App

ಕನ್ನಡದ ಕೋಟ್ಯಾಧಿಪತಿ ವೀಕ್ಷಕರಿಗೆ ನಿರಾಸೆ: ಈ ವಾರವೇ ಫೈನಲ್ ಎಪಿಸೋಡ್

Webdunia
ಬುಧವಾರ, 13 ನವೆಂಬರ್ 2019 (09:29 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಶೋ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಕೊನೆಯ ಹಂತಕ್ಕೆ ಬಂದಿದೆ. ಈ ವಾರ ಫೈನಲ್ ಎಪಿಸೋಡ್ ಪ್ರಸಾರವಾಗುತ್ತಿದೆ.


ಕನ್ನಡದ ಕೋಟ್ಯಾಧಿಪತಿಯ ಫೈನಲ್ ಎಪಿಸೋಡ್ ಗೆ ರಚಿತಾ ರಾಮ್ ಬರುತ್ತಿದ್ದಾರೆ. ಆ ಎಪಿಸೋಡ್ ಚಿತ್ರೀಕರಣವಾದ ಬಗ್ಗೆ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟೋ ದಿನಗಳ ಹಿಂದೆಯೇ ಹರಿದಾಡುತ್ತಿತ್ತು.

ಕೊನೆಗೂ ಈಗ ಕಾರ್ಯಕ್ರಮ ಅಂತಿಮ ಹಂತಕ್ಕೆ ಬಂದಿದೆ. ಅಂದು ಚಿತ್ರೀಕರಣವಾಗಿದ್ದ ಫೈನಲ್ ಎಪಿಸೋಡ್ ಈ ಭಾನುವಾರ 7 ಗಂಟೆಯಿಂದ ಪ್ರಸಾರವಾಗುತ್ತಿದೆ. ವಿಶೇಷವೆಂದರೆ ಈ ಎಪಿಸೋಡ್ ನಲ್ಲಿ ತಮಾಷೆಗಾಗಿ ರಚಿತಾ ನಿರೂಪಕಿಯಾದರೆ, ಎಂದಿನ ಹೋಸ್ಟ್ ಪುನೀತ್ ರಾಜ್ ಕುಮಾರ್ ಸ್ಪರ್ಧಿಯಾಗಿ ಬದಲಾಗಿದ್ದಾರೆ. ಈ ತಮಾಷೆ, ರಸಭರಿತ ಎಪಿಸೋಡ್ ನೊಂದಿಗೆ ಈ ಸೀಸನ್ ಅಂತ್ಯವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments