Webdunia - Bharat's app for daily news and videos

Install App

ಬಿಗ್ ಬಾಸ್ ಸ್ಪರ್ಧಿಗಳಿಗೆ ಮೆಚ್ಚಿನ ಅಡುಗೆ ಮಾಡಿದ ಕಿಚ್ಚ ಸುದೀಪ್

Webdunia
ಬುಧವಾರ, 4 ಆಗಸ್ಟ್ 2021 (09:50 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 8 ನೇ ಆವೃತ್ತಿ ಇನ್ನೇನು ಮುಕ್ತಾಯ ಕಾಣಲಿದೆ. ಈ ವಾರ ಫೈನಲ್ ನಡೆಯಲಿದೆ.


ಇದರ ನಡುವೆ ಮನೆಯ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ಕಡೆಯಿಂದ ನಿನ್ನೆ ಸರ್ಪೈಸ್ ಸಿಕ್ಕಿದೆ. ಮನೆಯವರಿಗೆಲ್ಲಾ ಪ್ರತ್ಯೇಕವಾಗಿ ಅವರು ಮೆಚ್ಚು ತಿಂಡಿಯನ್ನು ಸ್ವತಃ ಕಿಚ್ಚ ಸುದೀಪ್ ಅಡುಗೆ ಮಾಡಿ ಪ್ಯಾಕ್ ಮಾಡಿ ಜೊತೆಗೊಂದು ಒಕ್ಕಣೆ ಬರೆದು ಕಳುಹಿಸಿಕೊಟ್ಟಿದ್ದಾರೆ.

ಸ್ಪರ್ಧಿಗಳಿಗೆ ಇದು ನಿಜಕ್ಕೂ ಅಚ್ಚರಿಯಾಗಿತ್ತು. ಇನ್ನು, ಕಿಚ್ಚನ ಕೈಯಡುಗೆ ಸವಿದ ಸ್ಪರ್ಧಿಗಳು ಖುಷಿಯಿಂದ ಕುಣಿದಾಡಿದ್ದಾರೆ. ಪ್ರತೀ ಬಾರಿಯೂ ಸುದೀಪ್ ಈ ರೀತಿ ಬಿಗ್ ಬಾಸ್ ಸ್ಪರ್ಧಿಗಳಿಗೆ ಸರ್ಪೈಸ್ ಕೊಡುತ್ತಲೇ ಇರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ರಾಹುಲ್ ಗಾಂಧಿ ವಶಕ್ಕೆ ಪಡೆದ ಪೊಲೀಸರು

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಸು ಫ್ರಮ್ ಸೋ ಸಿನಿಮಾಗೆ ನಿಜವಾಗಿಯೂ ಬಜೆಟ್ ಎಷ್ಟಾಗಿತ್ತು

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ಮುಂದಿನ ಸುದ್ದಿ
Show comments