ಬಿಗ್ ಬಾಸ್ ಮುಕ್ತಾಯವಾದ ಬೆನ್ನಲ್ಲೇ ಕಿಚ್ಚ ಸುದೀಪ್ ಹೇಳಿಕೆ

Webdunia
ಗುರುವಾರ, 13 ಮೇ 2021 (09:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಅಂತಿಮ ಎಪಿಸೋಡ್ ನಿನ್ನೆ ರಾತ್ರಿ ಪ್ರಸಾರವಾಗಿದೆ. ಶೋ ಅರ್ಧಕ್ಕೇ ಮುಕ್ತಾಯವಾದ ಬೆನ್ನಲ್ಲೇ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.


ಲಾಕ್ ಡೌನ್ ಕಾರಣದಿಂದ ಬಿಗ್ ಬಾಸ್ ಎಂಟನೇ ಆವೃತ್ತಿಯನ್ನು ಅನಿವಾರ್ಯವಾಗಿ ರದ್ದು ಮಾಡಬೇಕಾಗಿ ಬಂದಿದೆ. ಬಿಗ್ ಬಾಸ್ 8 ಅಪೂರ್ಣವಾಗಿತ್ತು. ಹಾಗಿದ್ದರೂ ತೆರೆ ಎಳೆಯುವುದು ಅನಿವಾರ್ಯವಾಗಿತ್ತು ಎಂದು ಸುದೀಪ್ ಹೇಳಿದ್ದಾರೆ.

‘ಎಲ್ಲಾ ಸ್ಪರ್ಧಿಗಳು, ತಂತ್ರಜ್ಞರು ಮತ್ತು  ಬಿಗ್ ಬಾಸ್ ತಂಡ ಸುರಕ್ಷಿತವಾಗಿ ಮನೆಗೆ ತಲುಪಿ ತಮ್ಮ ಕುಟುಂಬದ ಜತೆ ಸೇರಿದೆ ಎಂದುಕೊಳ್ಳುತ್ತೇನೆ. ಎಲ್ಲರಿಗೂ ಆರೋಗ್ಯ ಕರುಣಿಸಲಿ, ಭವಿಷ್ಯಕ್ಕೆ ಶುಭ ಹಾರೈಕೆಗಳು. ಎಲ್ಲರೂ ಸುರಕ್ಷಿತವಾಗಿರಿ’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಪರಶುರಾಮನ ಪಾತ್ರಕ್ಕೆ ಮದ್ಯ, ನಾನ್ ವೆಜ್ ಬಿಟ್ಟ ವಿಕ್ಕಿ ಕೌಶಾಲ್: ಪತ್ನಿ ಜೊತೆ ಅದನ್ನೂ ಮಾಡ್ಬೇಡಿ ಎಂದ ನೆಟ್ಟಿಗರು

ಮೊದಲ ಮಗುವಿಗೆ ಜನ್ಮವಿತ್ತ ಕತ್ರಿನಾ ಕೈಫ್: ವಿಕ್ಕಿ ಕೌಶಾಲ್ ಮನೆಯಲ್ಲಿ ಸಂಭ್ರಮ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಮುಂದಿನ ಸುದ್ದಿ
Show comments