Webdunia - Bharat's app for daily news and videos

Install App

ಹಾಲು ಕದ್ದ ಕಳ್ಳಬೆಕ್ಕುಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್...

Webdunia
ಸೋಮವಾರ, 6 ನವೆಂಬರ್ 2017 (23:09 IST)
ಬೆಂಗಳೂರು: `ವಾರದ ಕತೆ ಕಿಚ್ಚನ ಜತೆ’ ಬಿಸಿ ಬಿಸಿ ಚರ್ಚೆಗೆ ಕಾರಣವಾಯ್ತು. ಹಾಲಿನ ವಿಷಯ ಸ್ವಲ್ಪ ಕೋಲಾಹಲವನ್ನೇ ಎಬ್ಬಿಸಿತು. ಇದಕ್ಕೆ ಕಿಚ್ಚ ಸುದೀಪ್ ಕೂಡ ಗರಂ ಆದರು.

ಸಮೀರ್ ಆಚಾರ್ಯಗೆ ಟೀ ಬದಲು ಹಾಲು ಸೇವಿಸಲು ಒಂದು ಲೋಟ ಹಾಲು ನೀಡಿರಲಿಲ್ಲ. ಎರಡು ದಿನಕ್ಕೆ ಮಾತ್ರ ಹಾಲಿದೆ ಎಂದು ಹಾಲು ನೀಡಲು ಚಂದ್ರು, ದಯಾಳ್‌ ಹಾಗೂ ಆಶಿತಾ ನಿರಾಕರಿಸಿದ್ರು. ಇದು ಇಷ್ಟಕ್ಕೆ ಮುಗಿಯದೆ ದೊಡ್ಡ ಚರ್ಚೆಗೆ ನಾಂದಿಯಾಡಿತು.

ಆದರೆ ಅಲ್ಲಿ ಹಾಲು ಕಡಿಮೆಯಾಗಲು ಕಾರಣವೇನು ಎಂದು ಸ್ವಲ್ಪಹೊತ್ತಲ್ಲೇ ತಿಳಿಯಿತು. ಬಿಗ್‌ ಬಾಸ್‌ ನೀಡಿದ್ದ ಹಾಲನ್ನು ನೀಡಿದ ದಿನವೇ ದಯಾಳ್‌, ಕೃಷಿ ಹಾಗೂ ಅನುಪಮಾ ಹಾಲಿನ ಪ್ಯಾಕೇಟ್‌ ಗಳನ್ನು ಮುಚ್ಚಿಟ್ಟಿದ್ದರು. ಆದರೆ ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಜಗಳವಾದ ಬಳಿಕ ಈ ವಿಷಯ ಸಿಹಿ ಕಹಿ ಚಂದ್ರುಗೆ ತಿಳಿದಿದೆ. ದಯಾಳ್‌ ತೆಗೆದುಕೊಂಡ ಕ್ರಮ ತಪ್ಪು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದೇ ವಿಷಯವನ್ನ ಗಂಭೀರವಾಗಿ ಚರ್ಚೆಗೆ ತೆಗೆದುಕೊಂಡ ಸುದೀಪ್, ಹಾಲು ಬಚ್ಚಿಟ್ಟವರಿಗೆ ಫುಲ್ ಕ್ಲಾಸ್ ತೆಗೆದುಕೊಂಡರು. ಬೇರೆಯವರಿಗೆ ಕುಡಿಯಲು ಹಾಲು ಇಲ್ಲದ ವೇಳೆ ಹೀಗೆ ತೆಗೆದಿಡುವುದು ಸರಿಯಲ್ಲ ಎಂದರು. ಆದರೆ ದಯಾಳ್ ಮಾತ್ರ ತಾವು ಮಾಡಿದ್ದು ಸರಿ ಎಂದೇ ವಾದಿಸಿದರು. ಇನ್ನು ಮುಂದೆ ಹೀಗಾಗದಂತೆ ಎಚ್ಚೆತ್ತುಕೊಳ್ಳಿ ಎಂದು ಕಿಚ್ಚ ಸುದೀಪ್ ಬುದ್ಧಿವಾದ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments