Select Your Language

Notifications

webdunia
webdunia
webdunia
webdunia

ಕಿರುತೆರೆ ನಟಿಯ ಅನುಮಾನಾಸ್ಪದ ಸಾವು: ಪೊಲೀಸರ ತನಿಖೆ

ಕಿರುತೆರೆ ನಟಿಯ ಅನುಮಾನಾಸ್ಪದ ಸಾವು: ಪೊಲೀಸರ ತನಿಖೆ
ತಿರುವನಂತಪುರಂ , ಸೋಮವಾರ, 30 ಅಕ್ಟೋಬರ್ 2023 (16:31 IST)
ತಿರುವನಂತಪುರಂ: ಮಲಯಾಳಂ ಕಿರುತೆರೆಯ ಖ್ಯಾತ ನಟಿ ರೆಂಜುಶಾ ಮೆನನ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

35 ವರ್ಷದ ನಟಿ ಧಾರವಾಹಿಗಳಲ್ಲಿ ಮತ್ತು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದರು. ಪತಿ ಮನೋಜ್ ಜೊತೆಗೆ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಇದೀಗ ತಮ್ಮ ಫ್ಲ್ಯಾಟ್ ನಲ್ಲೇ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಅವರ ಮೈ ಮೇಲೆ ಯಾವುದೇ ಗಾಯದ ಗುರುತುಗಳಿರಲಿಲ್ಲ. ಹೀಗಾಗಿ ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬರುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಉಳಿದಂತೆ ತನಿಖೆ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಲಿ ಉಗುರು ಪ್ರಕರಣದಲ್ಲಿ ಜಗ್ಗೇಶ್ ಗೆ ರಿಲೀಫ್ ನೀಡಿದ ಹೈಕೋರ್ಟ್