ಬಿಗ್ ಬಾಸ್ ಈಗ ನಾಯಕನಿಲ್ಲದ ಸಾಮ್ರಾಜ್ಯ!

Webdunia
ಮಂಗಳವಾರ, 19 ಡಿಸೆಂಬರ್ 2017 (10:10 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರ ನಾಯಕನೇ ಇಲ್ಲ.   ಈ ವಾರ ಬಿಗ್ ಬಾಸ್ ಹೊಸ ನಿಯಮ ನೀಡಿದ್ದು ನಾಯಕನ ಆಯ್ಕೆ ಪ್ರಕ್ರಿಯೆ ನಡೆಸಿಲ್ಲ.
 

ಪ್ರತೀ ಸೋಮವಾರ ನಾಯಕನ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಆದರೆ ಈ ಬಾರಿ ನಾಯಕನಿರುವುದಿಲ್ಲ. ಬದಲಾಗಿ ಮನೆಯವರೆಲ್ಲರೂ ಜವಾಬ್ದಾರಿಯಿಂದ ಕೆಲಸ ಹಂಚಿಕೊಂಡು ಮಾಡಿಕೊಳ್ಳಲು ಬಿಗ್ ಬಾಸ್ ಸೂಚಿಸಿದ್ದಾರೆ.

ಆದರೆ ನಾಮಿನೇಷನ್ ಪ್ರಕ್ರಿಯೆ ಎಂದಿನಂತೆ ನಡೆದಿದೆ. ಅದರಲ್ಲೂ ಈ ಬಾರಿ ಬಿಗ್ ಬಾಸ್ ಟ್ವಿಸ್ಟ್ ಕೊಟ್ಟಿದ್ದು, ಪುರುಷರು ಮಹಿಳಾ ಸದಸ್ಯರನ್ನು, ಮಹಿಳಾ ಸದಸ್ಯರು ಪುರುಷ ಸದಸ್ಯರನ್ನು ನಾಮಿನೇಟ್ ಮಾಡಲು ಸೂಚಿಸಲಾಗಿತ್ತು.

ಅದರಂತೆ ಈ ವಾರ ನಾಮಿನೇಟ್ ಆದವರು ಸಮೀರ್, ನಿವೇದಿತಾ, ಜಯಶ್ರೀನಿವಾಸನ್, ಸಂಯುಕ್ತಾ, ಅನುಪಮಾ ಮತ್ತು ದಿವಾಕರ್  ಅವರನ್ನು ಮನೆಯವರು ನಾಮಿನೇಟ್ ಮಾಡಿದ್ದಾರೆ. ಅದಲ್ಲದೆ, ಸೂಪರ್ ಪವರ್ ಅಧಿಕಾರ ಬಳಸಿದ ಜೆಕೆ ಲಾಸ್ಯ ಅವರನ್ನು ನೇರವಾಗಿ ನಾಮಿನೇಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬದ ಜತೆ ಮಾತನಾಡಿದ ವಿಜಯ್ ದಳಪತಿ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ನಟನೆಗೆ ಬ್ರೇಕ್ ನೀಡಿ ಸ್ನೇಹಿತರ ಜತೆ ಆಧ್ಯಾತ್ಮಿಕ ಪಯಣ ಬೆಳೆಸಿದ ರಜನಿಕಾಂತ್‌

ಮುಂದಿನ ಸುದ್ದಿ
Show comments