Webdunia - Bharat's app for daily news and videos

Install App

ಬಿಗ್ ಬಾಸ್ ಗೆ ಹೋಗಿದ್ದರ ಬಗ್ಗೆ ಸ್ಪಷ್ಟನೆ ಕೊಟ್ಟ ಪ್ರದೀಪ್ ಈಶ್ವರ್

Webdunia
ಮಂಗಳವಾರ, 10 ಅಕ್ಟೋಬರ್ 2023 (17:22 IST)
Photo Courtesy: Twitter
ಬೆಂಗಳೂರು: ಶಾಸಕನಾಗಿದ್ದುಕೊಂಡು ಬಿಗ್ ಬಾಸ್ ನಂತಹ ರಿಯಾಲಿಟಿ ಶೋಗೆ ಹೋಗಿದ್ದಕ್ಕೆ ಪ್ರದೀಪ್ ಈಶ್ವರ್ ಸಾಕಷ್ಟು ಟೀಕೆಗೊಳಗಾಗಿದ್ದರು.

ಇದೀಗ ಮನೆಯಿಂದ ಹೊರಗೆ ಬಂದಿರುವ ಪ್ರದೀಪ್ ಈಶ್ವರ್ ಶೋಗೆ ಎಂಟ್ರಿ ಕೊಟ್ಟ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ ತಮ್ಮ ಮತ್ತು ವಾಹಿನಿ ನಡುವೆ ನಡೆದಿದ್ದ ಒಪ್ಪಂದವನ್ನೂ ಬಹಿರಂಗಪಡಿಸಿದ್ದಾರೆ.

ನಾನು ಬಿಗ್ ಬಾಸ್ ಮನೆಯೊಳಗಿದ್ದಿದ್ದು ಕೇವಲ 2 ಗಂಟೆ. ನನ್ನ ಮತ್ತು ವಾಹಿನಿ ನಡುವೆ ಒಪ್ಪಂದ ಆಗಿದ್ದೇ ಆ ರೀತಿ. ಅಲ್ಲಿ ಹೋಗಿ ಸ್ಪರ್ಧಿಗಳಿಗೆ ಸ್ಪೂರ್ತಿ ತುಂಬಿದ ಮಾತು ಹೇಳಿ ಬಂದಿದ್ದೇನಷ್ಟೇ. ನಾನು ಡಾ.ರಾಜ್ ಕುಮಾರ್ ಅವರ ಅಭಿಮಾನಿ. ಹೀಗಾಗಿ ಅವರ ಹುಟ್ಟಿದರೆ ಕನ್ನಡ ನಾಡಲಿ ಹಾಡಿಗೆ ಹೆಜ್ಜೆ ಹಾಕಿದ್ದೇನೆ. ಇದು ತಪ್ಪು ಎಂದು ನನಗನಿಸಲ್ಲ. ಟೀಕೆ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments