ಈ ವಾರ ಕನ್ನಡ ವಾಹಿನಿಗಳ ಧಮಾಕಾ

Webdunia
ಶನಿವಾರ, 22 ಅಕ್ಟೋಬರ್ 2016 (10:48 IST)
ಬೆಂಗಳೂರು:  ದೀಪಾವಳಿಗೂ ಮೊದಲೇ ಕನ್ನಡದ ಎಂಟರ್ ಟೈನ್ ಮೆಂಟ್ ಚಾನೆಲ್ ಗಳು ಹಬ್ಬ ಮಾಡುತ್ತಿದೆ. ಈ ಶನಿವಾರ ಮತ್ತು ಭಾನುವಾರ ಕನ್ನಡದ ಪ್ರಮುಖ ಮೂರು ಚಾನೆಲ್ ಗಳು ಕಾರ್ಯಕ್ರಮ ನೀಡುವಲ್ಲಿ ಸ್ಪರ್ಧೆಗಿಳಿದಿವೆ.

ಜೀ ಕನ್ನಡ ವಾಹಿನಿ ಎರಡೂ ದಿನ ಕುಟುಂಬ ಅವಾರ್ಡ್ ಕಾರ್ಯಕ್ರಮ ಪ್ರಸಾರ ಮಾಡಲಿದೆ. ಇದು ಸಂಜೆ 7 ಗಂಟೆಯಿಂದ ಪ್ರಸಾರವಾಗಲಿದೆ.

ಸುವರ್ಣ ವಾಹಿನಿಯಲ್ಲಿ ಈ ವರ್ಷದ ಸೂಪರ್ ಹಿಟ್ ಚಿತ್ರ ಅನಂತನಾಗ್ ಅಭಿನಯದ “ಗೋಧಿ ಬಣ್ಣ ಸಾಧಾರಣ ಮೈ ಕಟ್ಟು” ಚಿತ್ರ ಪ್ರಸಾರವಾಗಲಿದೆ. ಇದು ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.

ಇದರ ಜತೆಗೆ ಕಲರ್ಸ್ ಕನ್ನಡ ತಾನೇನು ಕಮ್ಮಿ ಎಂಬಂತೆ ತನ್ನ ಜನಪ್ರಿಯ ಕಾರ್ಯಕ್ರಮ ಮಜಾ ಟಾಕೀಸ್ ನಲ್ಲಿ ಸ್ಯಾಂಡಲ್ ವುಡ್ ಕ್ವೀನ್  ರಮ್ಯಾ ಅವರನ್ನು ಕರೆ ತರಲಿದೆ. ಇದು ಯಥಾ ಪ್ರಕಾರ 8 30 ಕ್ಕೆ ಪ್ರಸಾರವಾಗುವುದು.

ಈಗ ಯಾವ ಚಾನೆಲ್ ನಲ್ಲಿ ಯಾವ ಕಾರ್ಯಕ್ರಮ ನೋಡ ಬೇಕೆಂದು ನೀವೇ ಆಯ್ಕೆ ಮಾಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮೊದಲ ಆಷಾಢ ಶುಕ್ರವಾರ: ಗಂಡ ದರ್ಶನ್ ಮಾಡುತ್ತಿದ್ದ ಕೆಲಸವನ್ನು ತಾನೇ ಮಾಡಿದ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments