ಅಬ್ಬಾ.. ಕೊನೆಗೂ ಮಹೇಶ ಪುಟ್ಟ ಗೌರಿ ಗೂಡು ಬಿಟ್ಟು ಹೊರಬಂದ! ಪುಟ್ಟಗೌರಿಯ ಮಹೇಶನ ಹೊಸ ಅವತಾರ

Webdunia
ಗುರುವಾರ, 28 ಫೆಬ್ರವರಿ 2019 (09:19 IST)
ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಪುಟ್ಟ ಗೌರಿ ಮದುವೆ ಧಾರವಾಹಿ ಆರಂಭವಾಗಿ ಅದೆಷ್ಟೋ ಕಾಲವಾಯ್ತು. ಇನ್ನೂ ಮುಗಿಯುವ ಸೂಚನೆ ಕಾಣುತ್ತಿಲ್ಲ ಎಂದು ಅಭಿಮಾನಿಗಳು ಟ್ರೋಲ್ ಮಾಡುತ್ತಿರುವಾಗಲೇ ನಾಯಕ ಮಹೇಶ ಹೊಸದೊಂದು ಧಾರವಾಹಿಗೆ ನಾಯಕರಾಗುತ್ತಿದ್ದಾರೆ.


ಪುಟ್ಟಗೌರಿಯ ಮಹೇಶ್ ಅಲಿಯಾಸ್ ರಕ್ಷಿತ್ ಇದೀಗ ಜೀ ಕನ್ನಡ ವಾಹಿನಿಯ ಧಾರವಾಹಿಯೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷಿತ್ ‘ಗಟ್ಟಿಮೇಳ’ ಎನ್ನುವ ಧಾರವಾಹಿಯಲ್ಲಿ ಅಭಿನಯಿಸಲಿದ್ದು, ಇದು ಮಾರ್ಚ್ 11 ರಿಂದ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.

ಅದೇನೇ ಇರಲಿ, ಮಹೇಶನ ಎಂಟ್ರಿ ಈಗಾಗಲೇ ಜೀ ಕನ್ನಡದ ‘ಪಾರು’ ಧಾರವಾಹಿ ಮೂಲಕ ಆಗಿದೆ. ಹೊಸ ಧಾರವಾಹಿಯಲ್ಲಿ ಉದ್ಯಮಿ ವೇದಾಂತ್ ವಸಿಷ್ಠ ಆಗಿ ಕಾಣಿಸಿಕೊಳ್ಳುತ್ತಿರುವ ಮಹೇಶನ ಎಂಟ್ರಿ ನೋಡಿ ಪ್ರೇಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.

ಅತ್ತ ಕಡೆ ಗೌರಿ, ಇತ್ತ ಕಡೆ ಹಿಮ ಕೈಯಲ್ಲಿ ಸಿಕ್ಕು ಒದ್ದಾಡಿ ಮಹೇಶ ಇಲ್ಲಿಗೆ ಬಂದ ಎಂದು ಹಲವರು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ಕೆಲವರು ಅಂತೂ ಪುಟ್ಟ ಗೌರಿಯಿಂದ ಹೊರಬಂದರು ಎನ್ನುತ್ತಿದ್ದಾರೆ. ಮತ್ತೆ ಕೆಲವರು ರಕ್ಷಿತ್ ಹೊಸ ಲುಕ್ ಗೆ ಕ್ಲೀನ್ ಬೋಲ್ಡ್ ಆಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments