Webdunia - Bharat's app for daily news and videos

Install App

ಇಂದಿನಿಂದ ರಾಧಾ-ರಮಣ ಜೋಡಿ ರೊಮ್ಯಾನ್ಸ್ ಆಸ್ಟ್ರೇಲಿಯಾದಲ್ಲಿ!

Webdunia
ಸೋಮವಾರ, 17 ಜುಲೈ 2017 (11:49 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಧಾ ರಮಣ ಧಾರವಾಹಿ ಈಗಾಗಲೇ ಒಂದು ವರ್ಗದ ಜನರಿಗೆ ಭಾರೀ ಇಷ್ಟವಾಗಿದೆ. ರಾಧಾ ರಮಣರ ತುಂಟಾಟ ಇಂದಿನಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗಲಿದೆ!


ಹೌದು. ಕತೆಯ ಅಗತ್ಯಕ್ಕೆ ತಕ್ಕಂತೆ ರಾಧಾ ರಮಣ ಜೋಡಿ ಆಸ್ಟ್ರೇಲಿಯಾದಲ್ಲಿ ಶೂಟಿಂಗ್ ನಡೆಸಿದೆ. ಅದರ ದೃಶ್ಯಗಳು ಇಂದಿನಿಂದ ಪ್ರಸಾರವಾಗಲಿದೆ. ರಾತ್ರಿ 9 ಗಂಟೆಯಿಂದ ಈ ಮಹಾಸಂಚಿಕೆಯನ್ನು ನೀವು ಎಂಜಾಯ್ ಮಾಡಬಹುದು.

ಆಸ್ಟ್ರೇಲಿಯಾದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಶೂಟಿಂಗ್ ಮಾಡಿರುವ ಧಾರವಾಹಿ ತಂಡ, ರಾಧಾ ಮತ್ತು ರಮಣ್ ಜೋಡಿಯ ತಣ್ಣನೆಯ ರೊಮ್ಯಾನ್ಸ್ ಪ್ರೇಕ್ಷಕರಿಗೆ ಕಚಗುಳಿಯಿಡಲಿದೆ. ಈಗಾಗಲೇ ಇದೇ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಶ್ವಿನಿ ನಕ್ಷತ್ರ ಧಾರವಾಹಿ ಆಸ್ಟ್ರೇಲಿಯಾದಲ್ಲಿ ಚಿತ್ರೀಕರಣ ನಡೆಸಿತ್ತು. ಇದೀಗ ರಾಧಾ ರಮಣ ತಂಡದ ಸರದಿ.

ಇದನ್ನೂ ಓದಿ.. ಬಹುಭಾಷಾ ನಟಿಯ ಲೈಂಗಿಕ ಕಿರುಕುಳದ ಚಿತ್ರವಿರುವ ಮೆಮೊರಿ ಕಾರ್ಡ್ ಕೊನೆಗೂ ಪೊಲೀಸರ ಕೈಗೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ