ರಾಧಾ ರಮಣದಿಂದ ಹೊರಬಂದ ರಾಧಾ ಮಿಸ್ ಶ್ವೇತಾ ಈಗ ಎಲ್ಲಿದ್ದಾರೆ ಗೊತ್ತಾ?

Webdunia
ಭಾನುವಾರ, 26 ಮೇ 2019 (09:17 IST)
ಬೆಂಗಳೂರು: ರಾಧಾ ರಮಣ ಧಾರವಾಹಿಯಲ್ಲಿ ರಾಧಾ ಮಿಸ್ ಆಗಿ ಜನಪ್ರಿಯತೆ ಗಳಿಸಿದ್ದ ನಟಿ ಶ್ವೇತಾ ಆರ್ ಪ್ರಸಾದ್ ಈಗ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.


ಕೆಲವು ದಿನ ಧಾರವಾಹಿಗಳಿಂದ ಬ್ರೇಕ್ ಬೇಕು ಎಂದು ರಾಧಾ ರಮಣದಿಂದ ಹೊರಬಂದ ಶ್ವೇತಾ ಆರ್ ಪ್ರಸಾದ್ ಈಗ ಹಾಲಿಡೇ ಎಂಜಾಯ್ ಮಾಡುತ್ತಿದ್ದಾರೆ.

ಭೂತಾನ್ ಪ್ರವಾಸದಲ್ಲಿರುವ ಶ್ವೇತಾ ಅಲ್ಲಿನ ಸುಂದರ ತಾಣಗಳಲ್ಲಿ ಕೂಲ್ ಆಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಪ್ರವಾಸದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಒಂದಾದ ಮೇಲೊಂದರಂತೆ ಹರಿಯಬಿಡುತ್ತಿದ್ದಾರೆ ಶ್ವೇತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments