Webdunia - Bharat's app for daily news and videos

Install App

ಪತ್ನಿ ನಡತೆಯೇ ಸರಿ ಇಲ್ಲ ಎಂದು ವಿಡಿಯೋ ಹರಿಯಬಿಟ್ಟ ನಟ ರಾಜೇಶ್ ಧ್ರುವ

Webdunia
ಶುಕ್ರವಾರ, 22 ಫೆಬ್ರವರಿ 2019 (18:12 IST)
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ರಾಜೇಶ್ ಧ್ರುವ ಪತ್ನಿಗೆ ಕಿರುಕುಳ ನೀಡಿದ್ದರೆನ್ನಲಾದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.


ಪೊಲೀಸ್ ವಿಚಾರಣೆಗೆ ಹಾಜರಾದ ರಾಜೇಶ್ ಧ್ರುವ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ನಾನಲ್ಲಾ, ಪತ್ನಿಯೇ ನನಗೆ, ನಮ್ಮ ತಾಯಿಗೆ ಹಿಂಸೆ ಕೊಟ್ಟಿದ್ದಾಳೆ. ಆಕೆ ಹೇಳಿದ ಹಾಗೆ ನಾನು ಎರಡನೇ ಮದುವೆಗೆ ಸಿದ್ಧವಾಗಿರಲಿಲ್ಲ. ನನಗೆ ಹಲವು ಹುಡುಗಿಯರ ಜತೆ ಸಂಬಂಧವಿತ್ತು ಎನ್ನುವುದೂ ಸತ್ಯಕ್ಕೆ ದೂರವಾದ ಆರೋಪ.

ಆಕೆಯೇ ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದ ರಾಜೇಶ್, ಪತ್ನಿ ಶ್ರುತಿ ಬಿಯರ್ ಕುಡಿಯುತ್ತಿರುವ ದೃಶ್ಯವಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಆಕೆಯ ಆರೋಪಗಳಿಗೆ ಕಾನೂನು ಮೂಲಕ ಉತ್ತರಿಸುತ್ತೇನೆ ಎಂದಿದ್ದಾರೆ. ಎಲ್ಲಾ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇನೆ. ನನ್ನ ಮಾನಹಾನಿ ಮಾಡಲು ಈಕೆ ಹುನ್ನಾರ ಮಾಡಿದ್ದಾಳೆ ಎಂದು ರಾಜೇಶ್ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments