ನಗೆಪಾಟಲಿಗೀಡಾದ ರಾಮಚಾರಿ ಧಾರವಾಹಿ ಸರ್ಕಸ್!

Webdunia
ಮಂಗಳವಾರ, 20 ಸೆಪ್ಟಂಬರ್ 2022 (11:15 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಮಚಾರಿ ಧಾರವಾಹಿ ಈಗ ಇನ್ನಿಲ್ಲದಂತೆ ಟ್ರೋಲ್ ಆಗುತ್ತಿದೆ.

ಚಿತ್ರದುರ್ಗಕ್ಕೆ ಹೋಗುವ ಕಥಾ ನಾಯಕ ರಾಮಚಾರಿ ಮತ್ತು ನಾಯಕಿ ಚಾರು ಪ್ರಪಾತಕ್ಕೆ ಬಿದ್ದ ವಿಚಾರ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಆನಿಮೇಷನ್ ಬಳಸಿ ಮಾಡಿದ ಈ ದೃಶ್ಯವನ್ನು ಜನ ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದರು.

ಇದು ಮತ್ತೂ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು, ಚಿತ್ರದುರ್ಗದಲ್ಲಿ ಇಲ್ಲದ ಕಾಡು ಸೃಷ್ಟಿಸಿ, ಅಲ್ಲಿಂದ ನಾಯಕಿ ಹೆಲಿಕಾಪ್ಟರ್ ನಲ್ಲಿ ಏಣಿ ಬಳಸಿ ಎಸ್ಕೇಪ್  ಆಗುವ ದೃಶ್ಯವನ್ನು ತೋರಿಸಲಾಗಿದೆ. ಇದನ್ನು ನೋಡಿದ ಮೇಲಂತೂ ಜನ ಬಿದ್ದೂ ಬಿದ್ದೂ ನಗುವಂತಾಗಿದೆ.

ರಾಮ್ ಜಿ ನಿರ್ದೇಶನದ ಈ ಧಾರವಾಹಿ ಆರಂಭದಿಂದಲೇ ವೀಕ್ಷಕರನ್ನು ಸೆಳೆಯಲು ಯಶಸ್ವಿಯಾಗಿತ್ತು. ಆದರೆ ಈಗ ಚಿತ್ರದುರ್ಗ ಸೀಕ್ವೆಲ್ ನಲ್ಲಿ ಮಾಡಿದ ಎಡವಟ್ಟಿನಿಂದ ನಗೆಪಾಟಲಿಗೀಡಾಗಿದೆ. ಈ ಮೊದಲು ಇದೇ ರಾಮ್ ಜಿ ‘ಪುಟ್ಟಗೌರಿ ಮದುವೆ’ ಧಾರವಾಹಿಯಲ್ಲಿ ನಾಯಕಿ ಹುಲಿಯಿಂದ ತಪ್ಪಿಸಿಕೊಳ್ಳುವ ದೃಶ‍್ಯ ತೋರಿಸಿ ಇನ್ನಿಲ್ಲದಂತೆ ಟ್ರೋಲ್ ಆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments