ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ‘ರಾಮಾಯಣ’ ಇದೀಗ ಕನ್ನಡದಲ್ಲಿ!

Webdunia
ಬುಧವಾರ, 10 ಜೂನ್ 2020 (09:13 IST)
ಬೆಂಗಳೂರು: ದೂರದರ್ಶನದಲ್ಲಿ ಹಳೆಯ ಕಾಲದಲ್ಲಿ ಪ್ರಸಾರವಾಗಿ, ಈಗ ಮತ್ತೆ ಮರುಪ್ರಸಾರವಾದಾಗಲೂ ಟಿಆರ್ ಪಿ ಏರಿಸಿಕೊಂಡಿದ್ದ ರಮಾನಂದ ಸಾಗರ್ ಅವರ ‘ರಾಮಾಯಣ’ ಧಾರವಾಹಿ ಈಗ ಕನ್ನಡದಲ್ಲಿ ಬರಲಿದೆ.


ಹಲವು ಡಬ್ಬಿಂಗ್ ಧಾರವಾಹಿಗಳನ್ನು ತೆರೆಗೆ ತರುತ್ತಿರುವ ಸ್ಟಾರ್ ಸುವರ್ಣ ವಾಹಿನಿ ಸದ್ಯದಲ್ಲಿಯೇ ರಾಮಾಯಣ ಡಬ್ಬಿಂಗ್ ಅವತರಣಿಕೆಯನ್ನು ತೆರೆಗೆ ತರಲು ಸಿದ್ಧತೆ ನಡೆಸಿದೆ.

ಈಗಾಗಲೇ ಈ ಬಗ್ಗೆ ಪ್ರಕಟಣೆ ನೀಡಿದ್ದು, ಶೀಘ್ರದಲ್ಲಿಯೇ ದಿನಾಂಕ ಘೋಷಿಸುವುದಾಗಿ ಹೇಳಿದೆ. ಆದರೆ ಡಬ್ಬಿಂಗ್ ಧಾರವಾಹಿಗಳ ಬಗ್ಗೆ ಆಕ್ರೋಶ ದಿನೇ ದಿನೇ ಹೆಚ್ಚುತ್ತಿರುವುದೂ ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments