Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ನಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ ರಂಜಿನಿ ರಾಘವನ್

ಬಿಗ್ ಬಾಸ್ ನಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ ರಂಜಿನಿ ರಾಘವನ್
ಬೆಂಗಳೂರು , ಶನಿವಾರ, 7 ಅಕ್ಟೋಬರ್ 2023 (08:40 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಟಿ ರಂಜಿನಿ ರಾಘವನ್ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಶ್ ಸೀಸನ್ 10 ರಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ನಾಳೆಯಿಂದ ಕಲರ್ಸ್ ವಾಹಿನಿಯಲ್ಲಿ ಬಿಗ್ ಬಾಸ್ ಶೋ ಆರಂಭವಾಗಲಿದೆ. ಎಂದಿನಂತೆ ಕಿಚ್ಚ ಸುದೀಪ್ ಶೋ ನಡೆಸಿಕೊಡುತ್ತಿದ್ದಾರೆ. ಈ ಶೋನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಬಗ್ಗೆ ಈಗಾಗಲೇ ಊಹಾಪೋಹಗಳು ಹರಿದಾಡುತ್ತಿವೆ.

ಈ ನಡುವೆ ಕನ್ನಡತಿ ಖ್ಯಾತಿಯ ರಂಜಿನಿ ರಾಘವನ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ನಾನು ಬಿಗ್ ಬಾಸ್ ನಲ್ಲಿ ಭಾಗಿಯಾಗುತ್ತಿಲ್ಲ. ನನಗೆ ಬೇರೆಯೇ ಕೆರಿಯರ್ ಪ್ಲ್ಯಾನಿಂಗ್ ಇದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಜೊತೆ ಮನಸ್ತಾಪ: ದರ್ಶನ್ ಗೆ ಪ್ರಶ್ನೆ ಕೇಳಬೇಕಿದೆ ಎಂದ ಧ್ರುವ ಸರ್ಜಾ