Daily Horoscope
✕

ಬಿಬಿಕೆ9: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಗೆದ್ದ ಹಣವೆಷ್ಟು?

Webdunia
ಭಾನುವಾರ, 1 ಜನವರಿ 2023 (09:20 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ರೂಪೇಶ್ ಶೆಟ್ಟಿ ವಿಜೇತರಾಗಿದ್ದಾರೆ. ಕರಾವಳಿ ಹುಡುಗ, ತುಳು ಸಿನಿಮಾ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಟ್ರೋಫಿ ಒಲಿದಿದೆ.

ಒಟಿಟಿ ಆವೃತ್ತಿಯ ವಿಜೇತರಾಗಿದ್ದ ರೂಪೇಶ್ ಇದೀಗ ಸೀಸನ್ 9 ರಲ್ಲೂ ವಿಜೇತರಾಗಿರುವುದು ವಿಶೇಷ. ನಿನ್ನೆ ನಡೆದ ಫೈನಲ್ ನಲ್ಲಿ ರೂಪೇಶ್ ಮತ್ತು ರಾಕೇಶ್ ಅಡಿಗ ಟಾಪ್ 2 ರಲ್ಲಿ ಉಳಿದುಕೊಂಡರು. ದೀಪಿಕಾ ದಾಸ್ ಮೂರನೇ ಮತ್ತು ರೂಪೇಶ್ ರಾಜಣ್ಣ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಅಂತಿಮವಾಗಿ ಕಿಚ್ಚ ಸುದೀಪ್ ರೂಪೇಶ್ ಶೆಟ್ಟಿ ಮತ್ತು ರಾಕೇಶ್ ಅಡಿಗರನ್ನು ವೇದಿಕೆ ಕರೆತಂದರು. ಬಳಿಕ ರೂಪೇಶ್ ಶೆಟ್ಟಿಯನ್ನು ವಿಜೇತರಾಗಿ ಘೋಷಣೆ ಮಾಡಲಾಯಿತು. ಬಿಗ್ ಬಾಸ್ ವಿಜೇತರಾದ ರೂಪೇಶ್ ಟ್ರೋಫಿ ಜೊತೆಗೆ 50 ಲಕ್ಷ ರೂ. ಚಾನೆಲ್ ಕಡೆಯಿಂದ ಹಾಗೂ 10 ಲಕ್ಷ ರೂ. ಪ್ರಾಯೋಜಕರ ಕಡೆಯಿಂದ ಗೆದ್ದುಕೊಂಡರು. ರನ್ನರ್ ಅಪ್ ಆದ ರಾಕೇಶ್ ಗೆ ಪ್ರಾಯೋಜಕರ ಕಡೆಯಿಂದ 12 ಲಕ್ಷ ರೂ. ಬಹುಮಾನ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments