ಕಿರಿಕ್ ಹುಡುಗಿ ಸಂಯುಕ್ತಾಳಿಂದ ಬಿಗ್ ಬಾಸ್ ಮನೆಯೊಳಗೆ ಹಲ್ಲೆ

Webdunia
ಗುರುವಾರ, 21 ಡಿಸೆಂಬರ್ 2017 (08:16 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ಸೀಸನ್ ನಲ್ಲೂ ಒಂದು ಹಲ್ಲೆ ಪ್ರಕರಣ ನಡೆದಿದೆ. ಸೆಲೆಬ್ರಿಟಿಯಾಗಿ ಮನೆ ಪ್ರವೇಶಿಸಿದ್ದ ಕಿರಿಕ್ ಪಾರ್ಟಿ ನಾಯಕಿ ಸಂಯುಕ್ತಾ ಹೆಗಡೆ ಸಹ ಸ್ಪರ್ಧಿ ಸಮೀರ್ ಆಚಾರ್ಯ ಮೇಲೆ ಹಲ್ಲೆ ನಡೆಸಿದ್ದಾರೆ.
 

ಡೈನಿಂಗ್ ಏರಿಯಾದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಂಯುಕ್ತಾ ಸಿಟ್ಟಿನಿಂದ ಸಮೀರ್ ಆಚಾರ್ಯಗೆ ಕಪಾಳ ಮೋಕ್ಷ ಮಾಡಿದ್ದಾರೆ. ಆರಂಭದಿಂದಲೂ ಸಂಯುಕ್ತಾ ಆಚಾರ್ಯ ವೃತ್ತಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡುತ್ತಿದ್ದರು. ಅಷ್ಟೇ ಅಲ್ಲದೆ, ಮನೆಯವರೆಲ್ಲರಿಗೂ ಆಕೆಯ ಕಿರಿಕ್ ವರ್ತನೆ ಬಗ್ಗೆ ಆಕ್ಷೇಪವಿತ್ತು.

ಈ ಹಿಂದಿನ ಸೀಸನ್ ಗಳಲ್ಲಿಯೂ ಹುಚ್ಚ ವೆಂಕಟ್ ಪ್ರಥಮ್ ಮತ್ತು ಮುರೂರು ರವಿ ಮೇಲೆ ಹಲ್ಲೆ ನಡೆಸಿದ್ದರು. ಇದು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದೀಗ ಸಂಯುಕ್ತಾ ಸರದಿ. ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ವೃತ್ತಿಪರವಾಗಿ ನಡೆದುಕೊಳ್ಳಲ್ಲ ಎಂದು ಸಾಕಷ್ಟು ಟೀಕೆಗೆ ಗುರಿಯಾಗಿರುವ ಸಂಯುಕ್ತಾ ಮತ್ತೊಂದು ವಿವಾದವನ್ನು ಮೈಮೇಲೆಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments