Webdunia - Bharat's app for daily news and videos

Install App

ಹೊಡೀತೀನಿ ಅಂತ ಮೊದಲೇ ವಾರ್ನಿಂಗ್ ಕೊಟ್ಟಿದ್ದರು ಸಂಯುಕ್ತಾ!

Webdunia
ಗುರುವಾರ, 21 ಡಿಸೆಂಬರ್ 2017 (09:20 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ನಟಿ ಸಂಯುಕ್ತಾ ಹೆಗಡೆ ಮತ್ತೊಂದು ರದ್ದಾಂತ ಮಾಡಿಕೊಂಡಿದ್ದಾರೆ. ಸಹ ಸ್ಪರ್ಧಿ ಸಮೀರ್ ಆಚಾರ್ಯ ಮೇಲೆ ಹಲ್ಲೆ ನಡೆಸುವ ಮೊದಲೇ ಮುಖ ಮೂತಿ ನೋಡದೇ ಹೊಡೀತೀನಿ ಎಂದು ಎಚ್ಚರಿಕೆ ಕೊಟ್ಟಿದ್ದರು!
 

ಟಾಸ್ಕ್ ನಡೆಯುವಾಗ ಏನಾದರೂ, ಮೈ ಮೇಲೆ ಬೀಳೋದು, ಮೈ  ಮುಟ್ಟೋದು ಮಾಡಿದ್ರೆ ಮುಖ ಮೂತಿ ನೋಡದೇ ಹೊಡೀತೀನಿ ಎಂದು ಸಂಯುಕ್ತಾ ತಮಾಷೆಯಾಗಿ ಹೇಳುತ್ತಿದ್ದರೆ, ಸಮೀರ್ ಆಚಾರ್ಯ ನಗುತ್ತಲೇ ಕೂತಿದ್ದರು.

ವಿಪರ್ಯಾಸವೆಂದರೆ ಹಾಗೆ ಹೇಳಿದ ಕೆಲವೇ ಕ್ಷಣಗಳಲ್ಲಿ ಟಾಸ್ಕ್ ನಡುವೆ ಹೊಡೆದೇ ಬಿಟ್ಟರು. ಹಲ್ಲೆ ಮಾಡಿದ ತಪ್ಪಿಗೆ ಬಿಗ್ ಬಾಸ್ ಸಂಯುಕ್ತಾಗೆ ಹೊರ ನಡೆಯಲು ಹೇಳಿದ್ದಾರೆ. ಇದಕ್ಕಿಂತ ಮೊದಲು ಇಬ್ಬರನ್ನೂ ಕನ್ ಫೆಷನ್ ರೂಂಗೆ ಕರೆದೊಯ್ದು ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಂಯುಕ್ತಾ ಸಮೀರ್ ಕ್ಷಮೆ ಕೇಳಿದ್ದಾರೆ. ಆಗ ಸಮೀರ್ ಕೂಡಾ ನಾನು ನಿಮ್ಮ ಬಳಿ ತಪ್ಪಾಗಿ ನಡೆದುಕೊಂಡಿಲ್ಲ. ನಿಮ್ಮನ್ನು ಮುಟ್ಟಿಲ್ಲ. ನಿಮ್ಮ ಸಿಟ್ಟು ಕಂಟ್ರೋಲ್ ಮಾಡಿಕೊಂಡರೆ ನಿಮ್ಮ ಜೀವನಕ್ಕೆ ಒಳ್ಳೆಯದು ಎಂದು ಬುದ್ಧಿ ಮಾತು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಮುಂದಿನ ಸುದ್ದಿ
Show comments