ಮತ್ತೆ ಶುರುವಾಗಲಿದೆ ಸರಿಗಮಪ ಶೋ

Webdunia
ಸೋಮವಾರ, 16 ಆಗಸ್ಟ್ 2021 (09:22 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಹಾಡಿನ ರಿಯಾಲಿಟಿ ಶೋ ಮತ್ತೆ ಆರಂಭವಾಗಲಿದೆ. ಆದರೆ ಈ ಬಾರಿ ತೀರ್ಪುಗಾರರ ಸೀಟ್ ನಲ್ಲಿ ಕೂರುವವರು ಯಾರು ಎಂಬುದೇ ಎಲ್ಲರ ಕುತೂಹಲವಾಗಿದೆ.


ಇಷ್ಟು ಸೀಸನ್ ಗಳಲ್ಲಿಯೂ ಗಾಯಕ ರಾಜೇಶ್ ಕೃಷ್ಣನ್ ತಪ್ಪದೇ ಕಾಣಿಸಿಕೊಳ್ಳುತ್ತಿದ್ದರು. ಆದರೆ ಈಗ ರಾಜೇಶ್ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಸ್. ಪಿ. ಬಾಲಸುಬ್ರಮಣ್ಯಂ ಸ್ಮರಣಾರ್ಥ ‘ಎದೆ ತುಂಬಿ ಹಾಡುವೆನು’ ಶೋ ತೀರ್ಪುಗಾರರಾಗಿದ್ದಾರೆ.

ಹೀಗಾಗಿ ಅವರು ಸರಿಗಮಪ ಶೋಗೆ ಬರುವುದು ಅನುಮಾನ. ಅವರ ಸ್ಥಾನದಲ್ಲಿ ಹೊಸ ತೀರ್ಪುಗಾರರ ಆಗಮನವಾಗುವ ನಿರೀಕ್ಷೆಯಿದೆ. ಆದರೆ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments