ಲಾಕ್ ಡೌನ್ ನಿಂದಾಗಿ ಸದ್ದಿಲ್ಲದೇ ಮುಕ್ತಾಯ ಕಾಣುತ್ತಿರುವ ಧಾರವಾಹಿಗಳು

Webdunia
ಮಂಗಳವಾರ, 19 ಮೇ 2020 (09:11 IST)
ಬೆಂಗಳೂರು: ಲಾಕ್ ಡೌನ್ ಕಿರುತೆರೆ ಉದ್ಯಮದ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಪ್ರತಿನಿತ್ಯದ ಎಪಿಸೋಡ್ ಗಳಿಲ್ಲದೇ ಕಿರುತೆರೆ ಆದಾಯವಿಲ್ಲದೇ ಪರದಾಡುತ್ತಿದೆ.


ಇದೀಗ ಕಲರ್ಸ್ ಸೂಪರ್ ವಾಹಿನಿ ತೆರೆಮರೆಗೆ ಸರಿಯುತ್ತಿದ್ದು, ಅದರಲ್ಲಿ ಪ್ರಸಾರವಾಗುತ್ತಿದ್ದ ಧಾರವಾಹಿಗಳೂ ಪ್ರಸಾರ ನಿಲ್ಲಿಸಿವೆ. ಇದರಿಂದ ಹಲವರಿಗೆ ನಿತ್ಯದ ಅನ್ನಕ್ಕೆ ಕತ್ತರಿ ಬಿದ್ದಿದೆ.

ಇದೀಗ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಾಯಕಿ’, ‘ದೇವಯಾನಿ’, ‘ಕಾವೇರಿ’ ಧಾರವಾಹಿಯೂ ಇದ್ದಕ್ಕಿದ್ದಂತೆ ಪ್ರಸಾರ ನಿಲ್ಲಿಸಿದೆ. ಅಂದರೆ ಲಾಕ್ ಡೌನ್ ಹೊಡೆತ ಧಾರವಾಹಿಗಳ ಮೇಲೂ ಬೀಳುತ್ತಿದೆ. ಲಾಕ್ ಡೌನ್ ನಿರ್ಬಂಧ ಮುಗಿದ ಮೇಲೆ ಹೊಸತಾಗಿ ಆರಂಭವಾಗುವ ಸವಾಲಿನಲ್ಲಿ ಕಿರುತೆರೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments