Daily Horoscope
✕

ಲಾಕ್ ಡೌನ್ ನಿಂದ ಶೂಟಿಂಗ್ ನಿಲ್ಲಿಸಿದ ಧಾರವಾಹಿಗಳು

Webdunia
ಬುಧವಾರ, 15 ಜುಲೈ 2020 (11:17 IST)
ಬೆಂಗಳೂರು: ಬೆಂಗಳೂರು ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ಘೋಷಿಸಿರುವುದು ಕನ್ನಡ ಕಿರುತೆರ ಉದ್ಯಮದ ಮೇಲೂ ಪ್ರಭಾವ ಬೀರಲಿದೆ.


ಕಳೆದ ಮೇ ಅಂತ್ಯದಲ್ಲಷ್ಟೇ ಧಾರವಾಹಿಗಳು ಮರಳಿ ಶೂಟಿಂಗ್ ಪ್ರಾರಂಭಿಸಿದ್ದವು. ಆದರೆ ಈಗ ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಘೋಷಣೆಯಾಗಿರುವುದರಿಂದ ಶೂಟಿಂಗ್ ಕೂಡಾ ಸ್ಥಗಿತಗೊಂಡಿವೆ.

ಹೀಗಾಗಿ ಧಾರವಾಹಿ ತಂಡಗಳು ತಮ್ಮಿಂದಾದಷ್ಟು ಹೊಸ ಎಪಿಸೋಡ್ ಗಳ ಬ್ಯಾಂಕಿಂಗ್ ಮಾಡಿಟ್ಟುಕೊಂಡಿವೆ. ಇನ್ನು ಒಂದು ವಾರದ ಬಳಿಕ ಸರ್ಕಾರ ಒಪ್ಪಿಗೆ ಕೊಟ್ಟರೆ ಮಾತ್ರ ಶೂಟಿಂಗ್ ಪುನರಾರಂಭವಾಗಲಿದೆ. ಅಲ್ಲಿಯವರೆಗೆ ಈಗ ಶೂಟಿಂಗ್ ಆದ ಎಪಿಸೋಡ್ ಗಳನ್ನು ಮಾತ್ರ ಪ್ರಸಾರ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments