Webdunia - Bharat's app for daily news and videos

Install App

ಮುಂದಿನ ವಾರಕ್ಕೆ ಪ್ರಸಾರ ನಿಲ್ಲಿಸಲಿರುವ ಧಾರವಾಹಿಗಳು

Webdunia
ಶನಿವಾರ, 28 ಮಾರ್ಚ್ 2020 (09:17 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಚಿತ್ರೀಕರಣ ನಡೆಯದೇ ಧಾರವಾಹಿಗಳು ಮುಂದಿನ ವಾರಕ್ಕೆ ಹೊಸ ಎಪಿಸೋಡ್ ಗಳ ಪ್ರಸಾರ ನಿಲ್ಲಿಸಲಿವೆ.


ಜೊತೆ ಜೊತೆಯಲಿ ಧಾರವಾಹಿ ಈಗಾಗಲೇ ಈ ಬಗ್ಗೆ ಪ್ರಕಟಣೆ ನೀಡಿದೆ. ಏಪ್ರಿಲ್ 3 ರವರೆಗೆ ಮಾತ್ರ ಹೊಸ ಎಪಿಸೋಡ್ ಗಳು ಪ್ರಸಾರವಾಗಲಿದೆ. ಅಲ್ಲಿಯವರೆಗೆ ಮಾತ್ರ ಚಿತ್ರೀಕರಣ ನಡೆಸಿದ್ದೇವೆ. ಮುಂದೇನು ಮಾಡಬೇಕು ಎಂಬುದನ್ನು ಜೀ ವಾಹಿನಿ ನಿರ್ಧರಿಸಲಿದೆ ಎಂದು ನಟ ಅನಿರುದ್ಧ್ ಹೇಳಿದ್ದಾರೆ.

ಇನ್ನೊಂದೆಡೆ, ಗಟ್ಟಿಮೇಳ ಧಾರವಾಹಿ ತಂಡದಿಂದಲೂ ಇದೇ ಸುದ್ದಿ ಬಂದಿದೆ. ಏಪ್ರಿಲ್ 3 ವರೆಗೆ ಮಾತ್ರ ಶೂಟಿಂಗ್ ಮಾಡಿಕೊಳ್ಳಲಾಗಿದೆ. ಅದಾದ ಬಳಿಕ ಹಳೇ ಎಪಿಸೋಡ್ ಗಳ ಪ್ರಸಾರ ಮಾಡಬೇಕಷ್ಟೇ ಎಂದು ಧಾರವಾಹಿ ಮೂಲಗಳು ಹೇಳಿವೆ. ಹೀಗಾಗಿ ಇದಾದ ಬಳಿಕ ಚಾನೆಲ್ ಏನು ಪ್ರಸಾರ ಮಾಡುತ್ತದೆ ಎಂಬುದು ಸದ್ಯದ ಕುತೂಹಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments