ದಿಡೀರ್ ಆಗಿ ಜನಪ್ರಿಯ ಧಾರವಾಹಿ ಸೇವಂತಿ ನಾಯಕಿಯೇ ಬದಲು! ವೀಕ್ಷರರೊಳಗೆ ಗುಸು ಗುಸು ಶುರು!

Webdunia
ಶನಿವಾರ, 15 ಫೆಬ್ರವರಿ 2020 (11:48 IST)
ಬೆಂಗಳೂರು: ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ‘ಸೇವಂತಿ’ಯ ನಾಯಕಿ ಬದಲಾಗುತ್ತಿರುವ ಬಗ್ಗೆ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಸುಳಿವು ಕೊಟ್ಟಿದೆ.


ಇದುವರೆಗೆ ಖ್ಯಾತ ಕಿರುತೆರೆ ನಟಿ ಪಲ್ಲವಿ ಗೌಡ ನಾಯಕಿಯಾಗಿದ್ದರು. ಆದರೆ ಇದೀಗ ಅವರ ಸ್ಥಾನಕ್ಕೆ ‘ಅರಗಿಣಿ’ ಧಾರವಾಹಿ ಖ್ಯಾತಿ ಮೇಘನಾ ಆಗಮನವಾಗುತ್ತಿದೆ ಎನ್ನಲಾಗಿದೆ. ಆದರೆ ಸೇವಂತಿ ಎಂದರೆ ಪಲ್ಲವಿ ಎನ್ನುವಷ್ಟರ ಮಟ್ಟಿಗೆ ಹೊಂದಿಕೊಂಡಿದ್ದ ವೀಕ್ಷಕರಿಗೆ ಈ ದಿಡೀರ್ ಬದಲಾವಣೆ ಇಷ್ಟವಾಗಿಲ್ಲ.

‘ಕೊಡೆಮುರುಗ’ ನಾಯಕಿ ಪಲ್ಲವಿ ಗೌಡ ಸಿನಿಮಾಗಳಲ್ಲಿ ಬ್ಯುಸಿಯಾಗಿರುವುದಕ್ಕೆ ಧಾರವಾಹಿಯಿಂದ ಹೊರಬಂದಿರಬಹುದು ಎಂದು ಕೆಲವರು ಹೇಳುತ್ತಿದ್ದರೂ, ಚಿತ್ರದುರ್ಗದಲ್ಲಿ ನಡೆದಿದ್ದ ಧಾರವಾಹಿಯ ಕಾರ್ಯಕ್ರಮಕ್ಕೂ ಪಲ್ಲವಿ ಬಂದಿರಲಿಲ್ಲ. ಹೀಗಾಗಿ ಏನೋ ಅಸಮಾಧಾನವಿರಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಗುಲ್ಲೆಬ್ಬಿದೆ. ಈ ಬಗ್ಗೆ ಪಲ್ಲವಿ ಗೌಡ ಕಡೆಯಿಂದ ಯಾವುದೇ ಸುದ್ದಿ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮುಂದಿನ ಸುದ್ದಿ
Show comments