Daily Horoscope
✕

ಬಿಗ್ ಬಾಸ್ ನಿಂದ ಹೊರಬಿದ್ದ ಶಂಕರ್ ಅಶ್ವತ್ಥ್

Webdunia
ಸೋಮವಾರ, 5 ಏಪ್ರಿಲ್ 2021 (09:20 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಕೊನೆಗೂ ಮೊದಲ ಬಾರಿಗೆ ಪುರುಷ ಸ್ಪರ್ಧಿಯೊಬ್ಬರು ಎಲಿಮಿನೇಟ್ ಆಗಿದ್ದಾರೆ.


ಹಿರಿಯ ನಟ ಶಂಕರ್ ಅಶ್ವತ್ಥ್  ಈ ವಾರ ಮನೆಯಿಂದ ಹೊರಬಂದ ಸ್ಪರ್ಧಿ. ಟಾಸ್ಕ್ ವಿಚಾರದಲ್ಲಿ ಹೆಚ್ಚು ಭಾಗಿಯಾಗದ ಕಾರಣಕ್ಕೆ ಶಂಕರ್ ಅಶ್ವತ್ಥ್ ಮೇಲೆ ಸಹಸ್ಪರ್ಧಿಗಳ ಅಸಮಾಧಾನವಿತ್ತು. ಅಲ್ಲದೆ, ಅವರಿಂದ ಹೆಚ್ಚು ಮನರಂಜನೆಯೂ ಸಿಗುತ್ತಿಲ್ಲ ಎಂದು ವೀಕ್ಷಕರೂ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು.

ಇದೆಲ್ಲದರ ನಡುವೆ ಈ ವಾರ ಅವರು ಮನೆಯಿಂದ ಹೊರಬಿದ್ದಿದ್ದಾರೆ. ಉಳಿದಂತೆ ಈ ವಾರ ಟಾಸ್ಕ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೈಷ್ಣವಿ ಗೌಡಗೆ ಕಿಚ್ಚನ ಮೆಚ್ಚುಗೆಯ ಚಪ್ಪಾಳೆ ಸಿಕ್ಕಿದೆ. ಈ ವಾರ ಬರಹಗಾರ ಚಂದ್ರಚೂಡ ಮನೆಯೊಳಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments