Webdunia - Bharat's app for daily news and videos

Install App

ಶ್ರೀನಿಧಿ ಶಾಸ್ತ್ರಿ ಸರಿಗಮಪ 17 ಶೋ ವಿಜೇತ

Webdunia
ಸೋಮವಾರ, 21 ಡಿಸೆಂಬರ್ 2020 (11:07 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ ಸೀಸನ್ 17 ರ ವಿಜೇತರಾಗಿ ಶ್ರೀನಿಧಿ ಶೆಟ್ಟಿ ಹೊರಹೊಮ್ಮಿದ್ದಾರೆ.


ನಿನ್ನೆ ಸಂಜೆ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಶ್ರೀನಿಧಿ ಶಾಸ್ತ್ರಿಗೆ ವಿನ್ನರ್ ಆಗಿದ್ದು, 10 ಲಕ್ಷ ರೂ.ಗಳ ನಗದು ಬಹುಮಾನ ಮತ್ತು ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ. ಅಶ್ವಿನ್ ಶರ್ಮಾ ಮೊದಲ ರನ್ನರ್ ಅಪ್ ಆಗಿ 5 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ. ಕಂಬದ ರಂಗಯ್ಯ ಎರಡನೇ ರನ್ನರ್ ಅಪ್ ಆಗಿದ್ದಾರೆ. ಫಿನಾಲೆ ಕಾರ್ಯಕ್ರಮದಲ್ಲಿ ಅಗಲಿದ ದಿಗ್ಗಜ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂಗೆ ಗೀತ ನಮನ ಸಲ್ಲಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ
Show comments