ಕಿರುತೆರೆಯ ಈ ಸೂಪರ್ ಹಿಟ್ ಧಾರವಾಹಿಗೆ ಎಂಟ್ರಿ ಕೊಟ್ಟ ನಟಿ ಶ್ರುತಿ

Webdunia
ಮಂಗಳವಾರ, 16 ಜುಲೈ 2019 (09:48 IST)
ಬೆಂಗಳೂರು: ಇತ್ತೀಚೆಗೆ ಹಿರಿಯ ಸಿನಿ ಕಲಾವಿದರು ಕಿರುತೆರೆಯತ್ತ ಮುಖ ಮಾಡುವುದು ಹೊಸದೇನಲ್ಲ. ಹಿರಿಯ ನಟಿಯರು ಹೆಚ್ಚಾಗಿ ಕಿರುತೆರೆಯಲ್ಲಿ ತಾಯಿ, ಅತ್ತೆ ಇಲ್ಲವೇ ವಿಲನ್ ಪಾತ್ರಧಾರಿಗಳಾಗುತ್ತಿದ್ದಾರೆ.


ಅದರ ನಡುವೆಯೇ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ನಂ.1 ನಾಯಕಿ ನಟಿಯಾಗಿ ಮಿಂಚಿದ್ದ ಶ್ರುತಿ ಈಗ ಕಿರುತೆರೆಯ ಧಾರವಾಹಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಉದಯ ಟಿವಿಯಲ್ಲಿ ಪ್ರಸಾರವಾಗುವ ‘ಸೇವಂತಿ’ ಧಾರವಾಹಿಯ ನೂರನೇ ಸಂಚಿಕೆಯಲ್ಲಿ ಶ್ರುತಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಆದರೆ ಶ್ರುತಿ ಮುಂದೆಯೂ ಧಾರವಾಹಿಯಲ್ಲಿ ಕಂಟಿನ್ಯೂ ಆಗುತ್ತಾರಾ, ಒಂದೇ ಸಂಚಿಕೆಗಾಗಿ ಬಂದಿದ್ದಾರಾ ಅಥವಾ ಶ್ರುತಿ ಎಂಟ್ರಿ ಕೊಟ್ಟಿದ್ದೇಕೆ ಎಂದು ಸಸ್ಪೆನ್ಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments