Webdunia - Bharat's app for daily news and videos

Install App

ರಾಧಾ ರಮಣ ಧಾರವಾಹಿಯಿಂದ ಹೊರ ಬಂದ ರಾಧಾ ಅಲಿಯಾಸ್ ಶ್ವೇತಾ ಆರ್ ಪ್ರಸಾದ್

Webdunia
ಶನಿವಾರ, 20 ಏಪ್ರಿಲ್ 2019 (06:43 IST)
ಬೆಂಗಳೂರು: ಕಲರ್ಸ್  ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಧಾ ರಮಣ ಧಾರವಾಹಿಯ ರಾಧಾ ಮಿಸ್ ಅಲಿಯಾಸ್ ಶ್ವೇತಾ ಆರ್ ಪ್ರಸಾದ್ ಧಾರವಾಹಿಯಿಂದ ಹೊರಬಂದಿದ್ದಾರೆ.


ಇದು ರಾಧಾ ಮಿಸ್ ಅಭಿಮಾನಿಗಳಿಗೆ ಶಾಕಿಂಗ್ ಸಂಗತಿ. ಆದರೆ ರಾಧಾ ಈ ಧಾರವಾಹಿಯಿಂದ ಹೊರಬಂದಿರುವುದು ಪಕ್ಕಾ ಆಗಿದೆ. ಇನ್ನೀಗ ರಾಧಾ ರಮಣ ಧಾರವಾಹಿಗೆ ಹೊಸ ನಾಯಕಿ ಆಗಮನವಾಗಲಿದೆ. ಅವರನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡಬೇಕಿದೆ.

ಅಷ್ಟಕ್ಕೂ ಶ್ವೇತಾ ಧಾರವಾಹಿ ಬಿಡಲು ಕಾರಣವೇನು ಗೊತ್ತಾ? ಇದಕ್ಕೂ ಮೊದಲು ಜೀ ಕನ್ನಡ ವಾಹಿನಿಯಲ್ಲಿ ಶ್ರೀರಸ್ತು ಶುಭಮಸ್ತು ಧಾರವಾಹಿಯಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಶ್ವೇತಾ ಕಲರ್ಸ್ ಕನ್ನಡ ಮುಖ್ಯಸ್ಥ ಪರಮೇಶ‍್ವರ್ ಗುಂಡ್ಕಲ್ ಒತ್ತಾಯಕ್ಕೆ ರಾಧಾ ರಮಣ ಧಾರವಾಹಿಯಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದರಂತೆ.

ಅದರಂತೆ ರಾಧಾ ಒಂದು ವರ್ಷದ ಮಟ್ಟಿಗೆ ಒಪ್ಪಂದ ಮಾಡಿಕೊಂಡಿದ್ದರಂತೆ. ಆದರೆ ಜನರ ಪ್ರತಿಕ್ರಿಯೆ ನೋಡಿ ಇಷ್ಟು ಸಮಯದವರೆಗೆ ಒಪ್ಪಂದ ಮುಂದುವರಿಸಿದ್ದರು. ಆದರೆ ಇದೀಗ ತಮಗೆ ಧಾರವಾಹಿಗಳಿಂದ ಬ್ರೇಕ್ ತೆಗೆದುಕೊಳ್ಳಬೇಕು ಎನಿಸಿದೆ. ಅದಕ್ಕೇ ಧಾರವಾಹಿಯಿಂದ ಹೊರಬಂದೆ ಎಂದು ರಾಧಾ ಮಿಸ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments