ವೀಕೆಂಡ್ ವೇದಿಕೆಯಲ್ಲಿ ಸುಧಾ ಮೂರ್ತಿಯನ್ನು ಕಂಡು ಖುಷಿಯಾದ ಪ್ರೇಕ್ಷಕರು

Webdunia
ಗುರುವಾರ, 30 ಮೇ 2019 (09:55 IST)
ಬೆಂಗಳೂರು: ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಜೀ ಕನ್ನಡ ವಾಹಿನಿ ಕೊನೆಗೂ ಪ್ರೇಕ್ಷಕರ ಒತ್ತಾಸೆಯಂತೆ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿಯವರನ್ನು ಕರೆತಂದಿದೆ.


ಶನಿವಾರದ ಎಪಿಸೋಡ್ ನಲ್ಲಿ ನಾರಾಯಣ ಮೂರ್ತಿಯವರ ಬದುಕಿನ ಚಿತ್ರಣ ತೆರೆದಿಡಲಿರುವ ರಮೇಶ್ ಅರವಿಂದ್ ಭಾನುವಾರ ಅವರ ಪತ್ನಿ, ಸಮಾಜ ಸೇವಕಿ ಸುಧಾ ಮೂರ್ತಿಯವರ ಜೀವನದ ಸಾಧನೆಗಳನ್ನು ಅನಾವರಣಗೊಳಿಸಲಿದ್ದಾರೆ.

ಅಂದ ಹಾಗೆ ಸುಧಾ ಮೂರ್ತಿಯವರನ್ನು ಸಾಧಕರ ಸೀಟ್ ಗೆ ಕರೆತರಬೇಕು ಎಂದು ಎಷ್ಟೋ ದಿನದಿಂದ ಪ್ರೇಕ್ಷಕರು ಒತ್ತಾಯಿಸುತ್ತಲೇ ಇದ್ದಾರೆ. ಅದರಂತೆ ಈ ಭಾನುವಾರ ಅವರ ಎಪಿಸೋಡ್ ಪ್ರಸಾರವಾಗುತ್ತಿರುವ ಸುದ್ದಿ ತಿಳಿದು ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಈ ಎಪಿಸೋಡ್ ನೋಡಲು ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments