Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ 8: ಈ ವಾರ ಎಲಿಮಿನೇಟ್ ಆದ ಸ್ಪರ್ಧಿ ಇವರೇ!

Webdunia
ಭಾನುವಾರ, 4 ಜುಲೈ 2021 (12:31 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 8 ನೇ ಆವೃತ್ತಿಯಲ್ಲಿ ಈ ವಾರ ಮನೆಯಿಂದ ಹೊರ ಹೋದ ಸ್ಪರ್ಧಿ ಯಾರೆಂದು ಬಹಿರಂಗವಾಗಿದೆ.


ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿಯ ಎರಡನೇ ಇನಿಂಗ್ಸ್ ನಲ್ಲಿ ನಟಿ ನಿಧಿ ಸುಬ್ಬಯ್ಯ ಮೊದಲ ಸ್ಪರ್ಧಿಯಾಗಿ ಮನೆಯಿಂದ ಹೊರಹೋಗುತ್ತಿದ್ದಾರೆ ಎಂದು ಸುದ್ದಿ ಬಂದಿದೆ. ಆದರೆ ಇದು ಇನ್ನೂ ಕನ್ ಫರ್ಮ್ ಆಗಿಲ್ಲ.

ವಾರದ ಕತೆ ಕಿಚ್ಚನ ಜೊತೆ ಶೋನಲ್ಲಿ ಕಿಚ್ಚ ಸುದೀಪ್ ಇಂದು ಅಧಿಕೃತವಾಗಿ ಮನೆಯಿಂದ ಹೊರಹೋಗುತ್ತಿರುವ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ನಿಧಿ ಮನೆಯಿಂದ ಹೊರಹೋಗುತ್ತಿರುವುದಾಗಿ ಸುದ್ದಿ ಹರಡಿದೆ. ಟಾಸ್ಕ್ ವಿಚಾರಗಳಲ್ಲಿ ಅಷ್ಟೇನೋ ಮಾಡದ ನಿಧಿಗೆ ವೀಕ್ಷಕರ ವೋಟ್ ಕಡಿಮೆ ಬಿದ್ದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments