Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ಇಬ್ಬರು ಅತಿಥಿಗಳು

Webdunia
ಬುಧವಾರ, 19 ಏಪ್ರಿಲ್ 2023 (07:00 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ಇಬ್ಬರು ಅತಿಥಿಗಳು ಪಾಲ್ಗೊಳ್ಳುತ್ತಿದ್ದಾರೆ.

ಕಳೆದ ವಾರ ನಟ ಡಾಲಿ ಧನಂಜಯ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವಾರಂತ್ಯಕ್ಕೆ ಇಬ್ಬರು ಅತಿಥಿಗಳು ಪಾಲ್ಗೊಳ್ಳಲಿದ್ದಾರೆ. ಈ ವಾರವೂ ನಟರೇ ಕಾಣಿಸಿಕೊಳ್ಳುತ್ತಿದ್ದಾರೆ.

ಹಿರಿಯ ಪೋಷಕ ನಟ ಮಂಡ್ಯ ರಮೇಶ್ ಮತ್ತು ಅವಿನಾಶ್ ಈ ವಾರದ ಅತಿಥಿಗಳಾಗಲಿದ್ದಾರೆ. ಮಂಡ್ಯ ರಮೇಶ್ ಶನಿವಾರದ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಅವಿನಾಶ್ ಭಾನುವಾರದ ಎಪಿಸೋಡ್ ನಲ್ಲಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನ ಜನ್ಮದಿನವೇ ಮಗನ ಹಡೆದ ನಟಿ ಹರ್ಷಿಕಾ ಪೂಣಚ್ಚ

ಮಗನ ವಿರುದ್ಧ ಪ್ರಕರಣ ಸಂಬಂಧ ದುನಿಯಾ ವಿಜಯ್ ಪ್ರತಿಕ್ರಿಯೆ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments