ಈ ವಾರ ವೀಕೆಂಡ್ ವಿತ್ ರಮೇಶ್ ಗೆ ಬರಲಿರುವ ಅತಿಥಿ ಯಾರು ಗೊತ್ತೇ?

Webdunia
ಗುರುವಾರ, 20 ಜೂನ್ 2019 (08:49 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರದ ಅತಿಥಿ ಹಾಸ್ಯ ನಟರಾಗಿ ಈಗ ಸ್ಯಾಂಡಲ್ ವುಡ್ ನಲ್ಲಿ ನಂ.1 ಎನಿಸಿಕೊಂಡಿರುವ ಚಿಕ್ಕಣ್ಣ ಹಾಗೂ ಹಿರಿಯ ಪೋಷಕ ನಟ ಬಿರಾದರ್.


ಕಳೆದ ವಾರ ಸಾಧಕರ ಸೀಟ್ ನಲ್ಲಿ ಹಾಸ್ಯ ನಟರಾಗಿ ಚಿತ್ರರಂಗಕ್ಕೆ ಬಂದು ನಂತರ ನಾಯಕ ನಟನಾಗಿ ಮಿಂಚುತ್ತಿರುವ ಶರಣ್ ಅವರ ಜೀವನದ ಕತೆ ಹೇಳಲಾಗಿತ್ತು. ಈ ಎಪಿಸೋಡ್ ನ್ನು ವೀಕ್ಷಕರು ಮೆಚ್ಚಿಕೊಂಡಿದ್ದರು.

ಈ ವಾರ ಚಿಕ್ಕಣ್ಣ ಮತ್ತು ಬಿರಾದರ್ ಆಗಮಿಸುತ್ತಿದ್ದಾರೆ. ಇವರಿಬ್ಬರನ್ನೂ ಸಾಧಕರ ಸೀಟ್ ಗೆ ಕರೆತರಲು ಕೆಲವು  ವೀಕ್ಷಕರು ಇದಕ್ಕೂ ಮೊದಲು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದರು. ಅದರಂತೆ ಈಗ ಇಬ್ಬರೂ ತಮ್ಮ ಜೀವನ ಕತೆಯನ್ನು ಬಿಚ್ಚಿಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments