ಡ್ರಾಮಾ ಜ್ಯೂನಿಯರ್ಸ್ ನಿಂದ ಟಿಎನ್ ಸೀತಾರಾಂ ಔಟ್!

Webdunia
ಶನಿವಾರ, 23 ಸೆಪ್ಟಂಬರ್ 2017 (08:21 IST)
ಬೆಂಗಳೂರು: ಹಿರಿಯ ನಿರ್ದೇಶಕ ಟಿಎನ್ ಸೀತಾರಾಂ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ರಾಮಾ ಜ್ಯೂನಿಯರ್ಸ್ ನಿಂದ ಹೊರಕ್ಕೆ ಬಂದಿದ್ದಾರೆ.

 
ಡ್ರಾಮಾ ಜ್ಯೂನಿಯರ್ಸ್  ಎಂಬ ಮಕ್ಕಳ ರಿಯಾಲಿಟಿ ಶೋ ಸಾಕಷ್ಟು ಹೆಸರು ಮಾಡಿದೆ. ಎರಡು ಸೀಸನ್ ನಿಂದ ಸೀತಾರಾಂ ನಟಿ ಲಕ್ಷ್ಮೀ,  ವಿಜಯ್ ರಾಘವೇಂದ್ರ ಜತೆಗೆ ತೀರ್ಪುಗಾರರಾಗಿ ಕೆಲಸ ಮಾಡಿದ್ದಾರೆ. ಹಾಗಿದ್ದರೂ ಹೊರಬಂದಿದ್ದೇಕೆ ಎಂಬ ಪ್ರಶ್ನೆಗೆ ಅವರೇ ಫೇಸ್ ಬುಕ್ ನಲ್ಲಿ ಉತ್ತರಿಸಿದ್ದಾರೆ.

‘ನಿರ್ದೇಶನ ಕೆಲಸವಿಲ್ಲದೇ ಕುಳಿತಿದ್ದಾಗ ಜೀ ವಾಹಿನಿಯ ರಾಘವೇಂದ್ರ ಹುಣಸೂರ್ ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆತಂದರು. ಅವರಿಗೆ ನಾನು ಚಿರ ಋಣಿ. ಆದರೆ ಈಗ ಬೇರೆ ಸಿನಿಮಾ ಕೆಲಸಗಳಿಗಾಗಿ ಕೆಲವು ದಿನ ವಿದೇಶ ಪ್ರವಾಸ ಮಾಡಬೇಕಿದೆ. ಅಲ್ಲದೆ, ಗೆಳೆಯರ ಜತೆ ಸೇರಿಕೊಂಡು ವೆಬ್ ವಾಹಿನಿ ತೆರೆಯುವ ಉದ್ದೇಶವಿದೆ. ಈ ಎಲ್ಲಾ ಕಾರಣಕ್ಕೆ ಡ್ರಾಮಾ ಜ್ಯೂನಿಯರ್ಸ್ ನಿಂದ ಹೊರಬರುತ್ತಿದ್ದೇನೆ’ ಎಂದು ಸೀತಾರಾಂ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ.. ಧೋನಿ ದಾಖಲೆ ಮೇಲೆ ಕೊಹ್ಲಿ ಕಣ್ಣು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಮುಂದಿನ ಸುದ್ದಿ
Show comments