Webdunia - Bharat's app for daily news and videos

Install App

ಕನ್ನಡ, ತೆಲುಗು ಕಿರುತೆರೆ ನಟಿ ನವ್ಯಾಗೆ ಕೊರೋನಾ ಸೋಂಕು

Webdunia
ಗುರುವಾರ, 2 ಜುಲೈ 2020 (11:14 IST)
ಬೆಂಗಳೂರು: ಕೊರೋನಾ ಹೆಮ್ಮಾರಿ ಇದುವರೆಗೆ ಯಾವುದೇ ಕನ್ನಡ ಕಲಾವಿದರಿಗೆ ತಟ್ಟಿಲ್ಲ ಎಂಬ ಸಮಾಧಾನವಿತ್ತು. ಆದರೆ ಈಗ ಕಿರುತೆರೆ ನಟಿ ನವ್ಯಾ ಸ್ವಾಮಿಗೆ ಕೊರೋನಾ ಇರುವುದು ದೃಢಪಟ್ಟಿದೆ.

 

ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿರುವ ನವ್ಯಾ ಸ್ವಾಮಿ ತಮಗೆ ಕೊರೋನಾ ಪಾಸಿಟಿವ್ ಆಗಿದೆ ಎಂದು ಇನ್ ಸ್ಟಾಗ್ರಾಂ ಮೂಲಕ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಆದರೆ ನಾನು ಧೈರ್ಯವಾಗಿದ್ದು, ವೈದ್ಯರ ಸಲಹೆಯಂತೆ ಸೂಕ್ತ ಔಷಧ, ಪೋಷಕಾಂಶಯುಕ್ತ ಆಹಾರ ಸೇವಿಸುತ್ತಿದ್ದೇನೆ. ನನ್ನ ದೇಹವನ್ನು ಕೊರೋನಾ ವಿರುದ್ಧ ಹೋರಾಡಲು ಅಣಿಗೊಳಿಸಿದ್ದೇನೆ. ವಿಶ್ರಾಂತಿ ತೆಗೆದುಕೊಂಡಿದ್ದೇನೆ. ಹಾಗೆಯೇ ಯಾವುದೇ ಇಲ್ಲಸಲ್ಲದ ವರದಿಗಳಿಗೆ ಕಿವಿಗೊಡದೇ ನನ್ನ ಆರೋಗ್ಯ ಕಾಪಾಡುವುದರತ್ತ ಗಮನ ಕೊಡುತ್ತಿದ್ದೇನೆ ಅಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹69ಕೋಟಿ ವಂಚನೆ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ರೆಸ್ಟೋರೆಂಟ್‌ ಇದೇನಾಯಿತು

ಹ್ರಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಹೃದಯವಂತಿಕೆಗೆ ಮನಸೋತ ಪವನ್ ಕಲ್ಯಾಣ್

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

ಸಾನ್ವಿ ಸುದೀಪ್ ಬಾಯಲ್ಲಿ ತಪ್ಪಿಯೂ ಕನ್ನಡ ಇಲ್ಲ: ಟ್ರೋಲ್ ಆದ ಕಿಚ್ಚನ ಮಗಳ ಸಂದರ್ಶನ

ಊಟ ಎಸೆಯುತ್ತಾರೆ, ಶೂ ಕಾಲಿನಲ್ಲೇ ಬರ್ತಾರೆ: ದರ್ಶನ್ ಕಂಪ್ಲೇಂಟ್ ಒಂದಾ ಎರಡಾ

ಮುಂದಿನ ಸುದ್ದಿ
Show comments