Daily Horoscope
✕

ಧಾರವಾಹಿ ಪ್ರಿಯರಿಗೆ ಸದ್ಯದಲ್ಲೇ ಸಿಹಿ ಸುದ್ದಿ?!

Webdunia
ಮಂಗಳವಾರ, 5 ಮೇ 2020 (10:10 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವಾಗ ಧಾರವಾಹಿಗಳನ್ನು ನೋಡಲೂ ಸಾಧ‍್ಯವಾಗುತ್ತಿಲ್ಲ. ಯಾಕೆಂದರೆ ಹೊಸ ಎಪಿಸೋಡ್ ಗಳ ಶೂಟಿಂಗ್ ನಡೆಯದೇ ಧಾರವಾಹಿಗಳೂ ಹಳೆಯ ಎಪಿಸೋಡ್ ಗಳನ್ನೇ ಮತ್ತೆ ಮತ್ತೆ ಪ್ರಸಾರ ಮಾಡುತ್ತಿವೆ.



ಈ ನಡುವೆ ಧಾರವಾಹಿ ಪ್ರಿಯರಿಗೆ ಸದ್ಯದಲ್ಲೇ ಸಿಹಿ ಸುದ್ದಿ ಕೊಡಲು ಟೆಲಿವಿಷನ್ ಅಸೋಸಿಯೇಷನ್ ಪ್ರಯತ್ನ ನಡೆಸಿದೆ. ಧಾರವಾಹಿಗಳ ಶೂಟಿಂಗ್ ಗೆ ಅನುಮತಿ ನೀಡುವಂತೆ ಟೆಲಿವಿಷನ್ ಅಸೋಸಿಯೇಷನ್ ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಟಿವಿ ಲೋಕದಲ್ಲಿ ಕೆಲಸ ಮಾಡುವ ಸಾವಿರಾರು ಕಾರ್ಮಿಕರು ಈಗ ಶೂಟಿಂಗ್ ಇಲ್ಲದೇ ನಿತ್ಯದ ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಹೀಗಾಗಿ ಇವರ ಹಿತದೃಷ್ಟಿಯಿಂದಾದರೂ ಮತ್ತೆ ಶೂಟಿಂಗ್ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಲಾಗಿದೆ. ಒಂದು ವೇಳೆ ಸಿಎಂ ಇದಕ್ಕೆ ಒಪ್ಪಿಗೆ ಕೊಟ್ಟರೆ ಮತ್ತೆ ಧಾರವಾಹಿಗಳ ಶೂಟಿಂಗ್ ಪ್ರಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments