ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಈ ವಾರ ವಿಶಿಷ್ಟ ಅತಿಥಿಗಳು

Webdunia
ಗುರುವಾರ, 27 ಏಪ್ರಿಲ್ 2023 (06:40 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಈ ವಾರ ಇಬ್ಬರು ವಿಶೇಷ ವ್ಯಕ್ತಿಗಳು ಆಗಮಿಸಲಿದ್ದಾರೆ.

ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗುತ್ತದೆ. ಕಳೆದ ವಾರ ನಟ ಅವಿನಾಶ್ ಮತ್ತು ಮಂಡ್ಯ ರಮೇಶ್ ಸಾಧಕರ ಸೀಟ್ ನಲ್ಲಿ ಕೂತಿದ್ದರು.

ಈ ವಾರ ನಟ ಸಿಹಿಕಹಿ ಚಂದ್ರು ಮತ್ತು ಶಿಕ್ಷಣ ತಜ್ಷ ಗುರುರಾಜ್ ಕರ್ಜಗಿ ಪಾಲ್ಗೊಳ್ಳಲಿದ್ದಾರೆ. ಗುರುರಾಜ್ ಕರ್ಜಗಿಯವರನ್ನು ಕರೆಸಬೇಕೆಂದು ವೀಕ್ಷಕರು ಒತ್ತಾಯಿಸುತ್ತಲೇ ಇದ್ದರು. ಅದೀಗ ನನಸಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments