Daily Horoscope
✕

ಕಿರುತೆರೆಯಲ್ಲಿ ಮತ್ತೆ ಶುರವಾಗ್ತಿದೆ ಎರಡು ಜನಪ್ರಿಯ ಶೋಗಳು

Webdunia
ಮಂಗಳವಾರ, 30 ಆಗಸ್ಟ್ 2022 (11:04 IST)
ಬೆಂಗಳೂರು: ಕಿರುತೆರೆಯ ಎರಡು ವಾಹಿನಿಗಳಲ್ಲಿ ಮತ್ತೆ ಎರಡು ಜನಪ್ರಿಯ ಶೋಗಳು ಪುನರಾರಂಭಗೊಳ್ಳುತ್ತಿದೆ. ಈಗಾಗಲೇ ಆಡಿಷನ್ ಗೆ ಕರೆ ನೀಡಲಾಗಿದೆ.
 

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಶೋ ಹೊಸ ಶೋ ಸದ್ಯದಲ್ಲೇ ಆರಂಭವಾಗಲಿದೆ. ಈಗಾಗಲೇ ರಾಜ್ಯಾದ್ಯಂತ ವಿವಿಧ ಭಾಗಗಳಲ್ಲಿ ಆಡಿಷನ್ ನಡೆಸಲಾಗುತ್ತಿದೆ. ಈ ಬಾರಿ ಮಕ್ಕಳಿಗಾಗಿ ಶೋ ನಡೆಸಲಾಗುತ್ತದೆ.

ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾದ ನನ್ನಮ್ಮ ಸೂಪರ್ ಸ್ಟಾರ್ ಮೊದಲ ಭಾಗ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಎರಡನೇ ಭಾಗ ಆರಂಭವಾಗುತ್ತಿದೆ. ಇದೇ ವಾರದಿಂದ ವಿವಿಧ ಭಾಗಗಳಲ್ಲಿ ಆಡಿಷನ್ ಆರಂಭವಾಗುತ್ತಿದೆ. ಈ ಶೋವನ್ನು
ಸೃಜನ್ ಲೋಕೇಶ್ ಅವರ ಲೋಕೇಶ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments