Webdunia - Bharat's app for daily news and videos

Install App

ಭರ್ಜರಿಯಾಗಿ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ ನಟಿ ಉಮಾಶ್ರೀ

Webdunia
ಗುರುವಾರ, 9 ಡಿಸೆಂಬರ್ 2021 (11:27 IST)
ಬೆಂಗಳೂರು: ಹಿರಿಯ ನಟಿ ಉಮಾಶ್ರೀ ಈಗ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಅದೂ ಸೂಪರ್ ಕತೆಯೊಂದಿಗೆ.

ಜೀ ಕನ್ನಡ ವಾಹಿನಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ಎನ್ನುವ ಧಾರವಾಹಿ ಇದೇ ಡಿಸೆಂಬರ್ 13 ರಿಂದ ಸಂಜೆ 6.30 ಕ್ಕೆ ಪ್ರಸಾರ ಆರಂಭವಾಗಲಿದೆ. ಈ ಧಾರವಾಹಿಯಲ್ಲಿ ಮೂವರು ಹೆಣ್ಣು ಮಕ್ಕಳ ತಾಯಿಯಾಗಿ ಉಮಾಶ್ರೀ ಪಾತ್ರ ನಿರ್ವಹಿಸಲಿದ್ದಾರೆ.

ಅಮ್ಮನ ಪಾತ್ರವನ್ನು ಲೀಲಾಜಾಲವಾಗಿ ಮಾಡುವ ಉಮಾಶ್ರೀಯಂತಹ ಹಿರಿಯ ಕಲಾವಿದೆಯ ಅಭಿನಯ ನೋಡಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ಗಂಡನಿಂದ ದೂರವಾಗಿ ಮಕ್ಕಳನ್ನು ಸಾಕಲು ಕಷ್ಟಪಡುವ ಹೆಣ್ಣು ಮಗಳ ಪಾತ್ರದಲ್ಲಿ ಉಮಾಶ್ರೀ ಮಿಂಚಲಿದ್ದಾರೆ. ಕಿರುತೆರೆ ಉಮಾಶ್ರೀಗೆ ಹೊಸದೇನಲ್ಲ. ಆದರೆ ಈ ಧಾರವಾಹಿಯಲ್ಲಿ ಅವರನ್ನು ಮುಗ್ಧ ಅಮ್ಮನಾಗಿ ವಾಸ್ತವತೆಗೆ ಹತ್ತಿರವಾದ ಅಭಿನಯ ನೋಡುವ ಅವಕಾಶ ಸಿಗಲಿದೆ. ಆರೂರು ಜಗದೀಶ್ ಧಾರವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments